ಅಂಬರೀಷ್‌ ಅಗಲಿಕೆ ನೋವಿನ ಛಾಯೆ ಇಲ್ಲ

Team Udayavani, Mar 28, 2019, 5:56 AM IST

100

ಮಂಡ್ಯ: “ಸುಮಲತಾ ಅವರಲ್ಲಿ ಅಂಬರೀಷ್‌ ಸಾವಿನ ನೋವಿನ ಛಾಯೆಯೇ ಕಾಣುತ್ತಿಲ್ಲ’ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ ವಿವಾದ ಸೃಷ್ಟಿಸಿದ್ದಾರೆ.

ಮಾಜಿ ಸಂಸದ ಜಿ. ಮಾದೇಗೌಡರನ್ನು ಭೇಟಿ ಮಾಡಿದ ಬಳಿಕ ಮಾತ
ನಾಡಿದ ಅವರು, ಸುಮಲತಾ ಅವರ ಭಾಷಣವನ್ನು ನೋಡುತ್ತಿದ್ದೇನೆ. ಅವರ ಮುಖದಲ್ಲಿ ಅಂಬರೀಷ್‌ ಕಣ್ಮರೆಯಾದ ನೋವಿನ ಛಾಯೆಯೇ ಕಾಣು ತ್ತಿಲ್ಲ. ನಾಟಕೀಯವಾದ ಸಿನೆಮಾ ಡೈಲಾಗ್‌ ಹೊಡೆಯುತ್ತಿದ್ದಾರೆ ಎಂದು ವಾಗ್ಧಾಳಿ ನಡೆಸಿದರು.
ನಾನು ಈ ವರೆಗೂ ಜೋಡೆತ್ತು, ಕಳ್ಳೆತ್ತು ಎಂದು ಎಲ್ಲೂ ಹೇಳಿಲ್ಲ ಎಂದು ಸಿಎಂ ಬುಧವಾರ ಉಲ್ಟಾ ಹೊಡೆದರು.

ರಾಜ್ಯದಲ್ಲೂ ಐಟಿ ದಾಳಿ?
ರಾಜ್ಯದಲ್ಲೂ ದೊಡ್ಡ ಮಟ್ಟದ ಐಟಿ ದಾಳಿ ನಡೆಯಲಿದೆ ಎಂಬ ಸುಳಿವನ್ನು ಸಿಎಂ ಕುಮಾರಸ್ವಾಮಿ ನೀಡಿದರು. ನನ್ನ ಜತೆ ಆತ್ಮೀಯರಾಗಿರುವ ಬಿಜೆಪಿಯವರೊಬ್ಬರು ಕರೆ ನೀಡಿ ಇದನ್ನು ತಿಳಿಸಿದ್ದಾರೆ. ದಿಲ್ಲಿ ಉಸ್ತು ವಾರಿ ನೋಡಿ ಕೊ ಳ್ಳು ತ್ತಿ ರುವ ಆದಾಯ ತೆರಿಗೆ ಅಧಿಕಾರಿ ಬಾಲ ಕೃಷ್ಣ ಅವರು 250ರಿಂದ 300 ಜನ ಅಧಿಕಾ ರಿಗಳನ್ನು ಕಲೆ ಹಾಕಿಕೊಂಡಿ ದ್ದಾರೆ ಎಂದರು.

ನನ್ನ ಹೆಸರಿನ ನೂರು ಸುಮಲತಾರನ್ನು ಕಣಕ್ಕಿಳಿಸಿದರೂ ನಾನು ಹೆದರುವುದಿಲ್ಲ. ಜೆಡಿಎಸ್‌ನವರಿಗೆ ಈಗಾಗಲೇ ಸೋಲಿನ ವಾಸನೆ ಬಂದಿದೆ. ನೇರವಾಗಿ ಚುನಾವಣೆ ಎದುರಿಸಿದರೆ ಗೆಲ್ಲುವುದು ಕಷ್ಟ ಎಂದು ಹೀಗೆ ಮಾಡುತ್ತಿದ್ದಾರೆ.
-ಸುಮಲತಾ ಅಂಬರೀಷ್‌, ಪಕ್ಷೇತರ ಅಭ್ಯರ್ಥಿ

ಡಿಬಾಸ್‌ ಅಭಿಮಾನಿಗಳ ಭಿಕ್ಷೆ: ದರ್ಶನ್‌

ಬೆಂಗಳೂರು: ಡಿಬಾಸ್‌ ಅನ್ನುವುದು ಅಭಿಮಾನಿಗಳು ಕೊಟ್ಟಿರುವ ಭಿಕ್ಷೆ. ಬೇರೆ ಯಾರೂ ಅಲ್ಲ.. ಇದು ನಟ ದರ್ಶನ್‌ ಮಾತು.ಡಿಬಾಸ್‌ ಯಾರು ಎಂಬ ಸಿಎಂ ಕುಮಾರಸ್ವಾಮಿ
ಅವರ ಮಾತಿಗೆ ದರ್ಶನ್‌ ಈಪ್ರತ್ಯುತ್ತರ ನೀಡಿದ್ದಾರೆ. ಸದ್ಯ ನಮ್ಮ ತಲೆಯ ಮೇಲೆ ಅಂಬರೀಶ್‌ ಎಂಬ ಕೈ ಇಲ್ಲ. ಅದಕ್ಕೆ ಈಗ ಎಲ್ಲರೂ ಮಾತನಾಡುತ್ತಿದ್ದಾರೆ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.

ಸಿಎಂ ಮಾಡುತ್ತಿರುವ ಟೀಕೆ ಬಗ್ಗೆ ಹೇಳಿದ ದರ್ಶನ್‌, ನಾನು ಅವತ್ತೇ ಹೇಳಿದ್ದೇನೆ.
ನಾನು ಏನನ್ನೂ ಮಾತಾಡುವುದಿಲ್ಲ. ಕೋಪವನ್ನೂ ಮಾಡಿಕೊಳ್ಳುವುದಿಲ್ಲ. ನೋವನ್ನೂ ತೋಡಿಕೊಳ್ಳುವುದಿಲ್ಲ ಎಂದು. ಅದರಂತೆ ನಾನು ಏನೂ ಮಾತನಾಡುವು
ದಿಲ್ಲ ಎಂದರು. ಏಪ್ರಿಲ್‌ 2 ರಿಂದ ಪ್ರಚಾರಕ್ಕೆ ಹೋಗುವುದಾಗಿ ಹೇಳಿದರು.

ಅಭಿಮಾನಿಗಳಿಗೆ ಮನವಿ: “ಈ ಚುನಾವಣೆ ಸಮಯದಲ್ಲಿ ಆಪಾದನೆಗಳನ್ನು ಮಾಡುವುದು ಸರ್ವೇ ಸಾಮಾನ್ಯ. ಇದಕ್ಕೆಲ್ಲ ನಾನು ಬೇಜಾರು,ಕೋಪ ಏನು ಮಾಡ್ಕೊಳಲ್ಲ ಅಂತ ಮೊದಲೇ ಹೇಳಿದ್ದೇನೆ. ಅದೇ ರೀತಿ ನನ್ನ ಪ್ರೀತಿಯ ಅಭಿಮಾನಿಗಳು ಸಹ ಏನೇ ಹೇಳಿದರೂ ಅದರ ವಿರುದ್ಧ ಪೋಸ್ಟ್‌ ಮಾಡುವುದಾ ಗಲಿ, ವಿಡಿ ಯೋಗಳಾಗಲಿ ಮಾಡುವ ಗೋಜಿಗೆ ಹೋಗಬೇಡಿ. ಅವೆಲ್ಲದಕ್ಕೂ ಕಿವಿ
ಕೊಡದೆ ಶಾಂತಿ ಕಾಪಾಡಿಕೊಂಡು ಆರಾ ಮಾಗಿರಬೇಕಾಗಿ ನಿಮ್ಮ ನಲ್ಮೆಯ ದಾಸನ ಕಳಕಳಿಯ ವಿನಂತಿ’ ಎಂದು ದರ್ಶನ್‌ ಟ್ವೀಟ್‌ ಮಾಡಿ ಶಾಂತಿ ಕಾಪಾಡಿಕೊಳ್ಳುವಂತೆ ಅಭಿ ಮಾನಿಗಳಿಗೆ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.