ತುಮಕೂರಲ್ಲಿ ದೇವೇಗೌಡರು ಗೆಲ್ಲಲ್ಲ: ಶೆಟ್ಟರ್‌

Team Udayavani, Apr 5, 2019, 6:00 AM IST

190404kpn48

ಬೆಳಗಾವಿ: ಜೆಡಿಎಸ್‌ ಪಕ್ಷದ ಕಾರ್ಯಕರ್ತರೇ ತಮ್ಮ ಪಕ್ಷದ ಮೇಲೆ ನಂಬಿಕೆ ಕಳೆದುಕೊಂಡಿರುವ ಕಾರಣಕ್ಕೆ ದೇವೇಗೌಡರು ತುಮಕೂರಿನಿಂದ ಸ್ಪರ್ಧೆ ಮಾಡಿದ್ದಾರೆ. ಆದರೆ, ಅಲ್ಲಿಯೂ ದೇವೇಗೌಡರು ಗೆಲ್ಲುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜೆಡಿಎಸ್‌ ಮೇಲೆ ಈಗ ಕಾರ್ಯಕರ್ತರಿಗೆ ನಂಬಿಕೆ ಉಳಿದಿಲ್ಲ. ಹೀಗಾಗಿ, ತುಮಕೂರಿನಿಂದ ಸ್ಪರ್ಧೆ ಮಾಡಿರುವ ದೇವೇಗೌಡರು ಮನೆಗೆ ಹೋಗುವುದು ನಿಶ್ಚಿತ. ರಾಜ್ಯದಲ್ಲಿ ಕಾಂಗ್ರೆಸ್‌ ಸ್ಥಿತಿ ಶೋಚನೀಯವಾಗಿದೆ. ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲ್ಲಲಿದೆ ಎಂಬ ಭ್ರಮೆಯಲ್ಲಿ ಸಿದ್ದರಾಮಯ್ಯ ಇದ್ದಾರೆ. ಈ ಹಿಂದೆ ವಿಧಾನಸಭಾ ಚುನಾವಣೆಗೂ ಮುಂಚೆ ಅವರು 130 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ. ನಾನೇ ಮತ್ತೆ ಮುಖ್ಯಮಂತ್ರಿ ಎಂದು ಬೀಗಿದ್ದರು. ಆದರೆ, ಸಿದ್ದರಾಮಯ್ಯ ಅವರ ಪಕ್ಷ 80 ಕ್ಷೇತ್ರಗಳಲ್ಲಿಯೂ ಜಯ ಗಳಿಸಲಿಲ್ಲ. ಈ ಭಾರಿಯೂ ಅದೇ ಭ್ರಮನಿರಸನವಾಗಲಿದೆ ಎಂದರು.

ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಹಾಗೂ ಹಾಸನದಲ್ಲಿ ಬಿಜೆಪಿಯ ಎ.ಮಂಜು ಜಯಗಳಿಸಲಿದ್ದಾರೆ. ಉತ್ತರ ಕರ್ನಾಟಕದ ಯಾವುದೇ ಭಾಗದಲ್ಲಿ ಕಾಂಗ್ರೆಸ್‌ ಗೆಲ್ಲುವುದು ಸಾಧ್ಯವಿಲ್ಲ ಎಂದರು.

ಇದೇ ವೇಳೆ, ರಾಹುಲ್‌ ಬಗ್ಗೆ ಟೀಕಾಪ್ರಹಾರ ನಡೆಸಿದ ಅವರು, ಹಿಂದೂಗಳು ಕಾಂಗ್ರೆಸ್‌ಗೆ ಮತ ಹಾಕಲ್ಲ ಎನ್ನುವ ತೀರ್ಮಾನಕ್ಕೆ ಬಂದು ಮುಸ್ಲಿಂ, ಕ್ರಿಶ್ಚಿಯನ್‌ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಇರುವ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ರಾಹುಲ್‌ ಅವರು ಕೇರಳದ ವಯನಾಡಿಗೆ ಪಲಾಯನ ಮಾಡಿದ್ದಾರೆ. ಆದರೆ, ಅಮೇಥಿ ಹಾಗೂ ವಯನಾಡು ಎರಡೂ ಕಡೆಗಳಲ್ಲಿ ರಾಹುಲ್‌ ಗಾಂಧಿಗೆ ಸೋಲು ಖಚಿತ ಎಂದರು.

ಟಾಪ್ ನ್ಯೂಸ್

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.