ಬೆರಳ ತುದಿಯಲ್ಲಿ ಮಾಹಿತಿಗೆ “ಚುನಾವಣಾ ಆ್ಯಪ್‌’

Team Udayavani, Mar 20, 2019, 2:06 AM IST

2-aa.jpg

ಚುನಾವಣೆಗೆ ಸಂಬಂಧಿಸಿದ ಮಾಹಿತಿಗಳು ಮತದಾರರಿಗೆ ಬೆರಳ ತುದಿಯಲ್ಲಿ ಲಭ್ಯವಾಗುವಂತೆ ಮಾಡಲು ಚುನಾವಣಾ ಆಯೋಗ “ಚುನಾವಣಾ ಆ್ಯಪ್‌’ ಅಭಿವೃದ್ಧಿ ಪಡಿಸಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಇದನ್ನು ಪ್ರಾಯೋಗಿಕವಾಗಿ ಬಳಸಲಾಗಿತ್ತು. ಈಗ ಅದರ ಸುಧಾರಿತ ಆವೃತ್ತಿ ಹೊರತರಲಾಗಿದ್ದು, ಕರ್ನಾಟಕದಲ್ಲೇ ಈ ಆ್ಯಪ್‌ ಅಭಿವೃದಿಟಛಿಪಡಿಸಲಾಗಿದೆ. ಜಿಐಎಸ್‌ ಆಧಾರಿತ ದೇಶದ ಮೊದಲ ಮೊಬೈಲ್‌ ಆ್ಯಪ್‌ ಇದಾಗಿದೆ.

ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್‌ ಮಂಗಳವಾರ ಈ ಆ್ಯಪ್‌ ಬಿಡುಗಡೆಗೊಳಿಸಿದರು. ಈ “ಚುನಾವಣಾ ಆ್ಯಪ್‌’ ಬಳಸಿ ಮತದಾರರು ತಮ್ಮ ಎಪಿಕ್‌ ಸಂಖ್ಯೆ ಮತ್ತು ಹೆಸರು ಹಾಕಿ ಮತಗಟ್ಟೆ, ಕ್ಷೇತ್ರದ ವಿವರಗಳನ್ನು ಪಡೆದುಕೊಳ್ಳಬಹುದು. ಹಿರಿಯ ನಾಗರಿಕರು, ಅಂಗವಿಕಲರು ಮತಗಟ್ಟೆಗೆ ಹೋಗಲು ಸಾರಿಗೆ ಸೌಲಭ್ಯ ಹಾಗೂ ಗಾಲಿ ಕುರ್ಚಿಯನ್ನು ಮುಂಗಡವಾಗಿ ಕಾಯ್ದಿರಿಸಬಹುದು.

ನಗರ ಪ್ರದೇಶದ ಮತಗಟ್ಟೆಗಳಲ್ಲಿ ಇರುವ ಕ್ಯೂ (ಸರತಿ ಸಾಲು) ಬಗ್ಗೆಯೂ ಮಾಹಿತಿ ಪಡೆದುಕೊಳ್ಳಬಹುದು. ಕ್ಷೇತ್ರವಾರು ಮತದಾನದ ವಿವರಗಳನ್ನು ಪ್ರತಿ 2 ಗಂಟೆಗೆ ಆ್ಯಪ್‌ನಲ್ಲಿ ಅಪ್‌ ಲೋಡ್‌ ಮಾಡಲಾಗುತ್ತದೆ. ಜೊತೆಗೆ ಪ್ರತಿ ಸುತ್ತಿನ ಮತ ಎಣಿಕೆ ವಿವರ ಪ್ರಕಟಿಸಲಾಗುತ್ತದೆ. ಚುನಾವಣೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಮತ್ತು ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿರುವ ಅಧಿಕಾರಿ, ಸಿಬ್ಬಂದಿ ಫೋಟೋ ಸಹಿತಿ ಸಂಪೂರ್ಣ ವಿವರಗಳು ಇದರಲ್ಲಿ ಸಿಗಲಿವೆ.

ಹತ್ತಿರದ ಪೊಲೀಸ್‌ ಠಾಣೆ, ಆಸ್ಪತ್ರೆ ಮತ್ತಿತರರ ಸಾರ್ವಜನಿಕರಿಗೆ ಬೇಕಾಗುವ ತುರ್ತು ನಾಗರಿಕ ಸೇವೆ ಮತ್ತು ಸೌಲಭ್ಯಗಳ ಮಾಹಿತಿ ಲಭ್ಯವಿರುತ್ತದೆ. ಈ ಆಪ್‌ ಬಳಸಿ ಮತದಾರರು ಮಾಹಿತಿ ಹಾಗೂ ಸೇವೆಗಳನ್ನು ಪಡೆದುಕೊಳ್ಳಬಹುದು. ಈವರೆಗೆ 2 ಲಕ್ಷ ಮಂದಿ”ಚುನಾವಣಾ ಆ್ಯಪ್‌’ ಬಳಸಿದ್ದಾರೆ. ಇದನ್ನು ಕನ್ನಡ ಮತ್ತು ಇಂಗ್ಲಿಷ್‌
ಭಾಷೆಯಲ್ಲಿ ಅಭಿವೃದಿಟಛಿಪಡಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

sunil kumar

Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ

1-vitla

ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.