ಒಬ್ಬೊಬ್ಬರಿಗೆ ಒಂದೊಂದು ಚಿಂತೆ

ಗಾಸಿಪ್‌

Team Udayavani, Apr 9, 2019, 3:00 AM IST

Udayavani Kannada Newspaper

ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಮತದಾನದ ದಿನ ಸಮೀಪಿಸುತ್ತಿದ್ದು, ಚುನಾವಣಾ ಕಣ ರಂಗೇರುತ್ತಿದೆ. ಈ ನಡುವೆ, ಬಿಜೆಪಿಯಿಂದ ಸ್ಪರ್ಧಿಸಿರುವ ಹಾಲಿ ಸಂಸದರು, ಹೊಸ ಅಭ್ಯರ್ಥಿಗಳು ಗೆದ್ದು ಸಂಸತ್ತಿನಲ್ಲಿ ಕೂರುವ ಕನಸಿನೊಂದಿಗೆ ಪ್ರಚಾರದಲ್ಲಿ ತೊಡಗಿದ್ದಾರೆ.

ಇನ್ನು ಕೆಲ ಬಿಜೆಪಿ ರಾಜ್ಯ ನಾಯಕರು, ಹಿರಿಯ ಶಾಸಕರು, ಮಾಜಿ ಸಚಿವರು ಲೋಕಸಭಾ ಚುನಾವಣೆಯ ಬಳಿಕ ಮೈತ್ರಿ ಸರ್ಕಾರ ಪತನವಾದರೆ ಸಚಿವ ಗಾದಿ ಸಿಗುವ ಕನವರಿಕೆಯಲ್ಲಿದ್ದಾರಂತೆ.

ಚುನಾವಣೆ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷರು ಸೇರಿದಂತೆ ಆಯ್ದ ಪದಾಧಿಕಾರಿ ಹುದ್ದೆಗಳು ಬದಲಾವಣೆಯಾಗುವ ಮಾತು ಕೇಳಿ ಬಂದಿದ್ದು, ಖಾಲಿಯಾಗದ ಹುದ್ದೆಗಳ ಮೇಲೆ ಈಗಿನಿಂದಲೇ ಕೆಲವರು ಕರ್ಚಿಫ್, ಟವೆಲ್‌ ಹಾಕಲಾರಂಭಿಸಿದ್ದಾರಂತೆ.

ಇನ್ನು ರಾಜ್ಯ ಬಿಜೆಪಿ ಘಟಕ ಸೇರಿದಂತೆ ನಾನಾ ಹಂತದ ಪದಾಧಿಕಾರಿಗಳ ಬದಲಾವಣೆಯೂ ನಡೆಯಲಿದ್ದು, ಆಯಕಟ್ಟಿನ ಸ್ಥಾನಗಳ ಮೇಲೆ ಕಣ್ಣಿಟ್ಟಿರುವವರು ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳುವುದನ್ನೇ ಕಾಯುತ್ತಾ ಕುಳಿತಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸಿರುವ ಸಚಿವರು, ಶಾಸಕರು ಗೆದ್ದರೆ ತೆರವಾಗುವ ವಿಧಾನಸಭಾ ಕ್ಷೇತ್ರಗಳಿಂದ ಕಣಕ್ಕಿಳಿಯುವ ಲೆಕ್ಕಾಚಾರದಲ್ಲಿರಂತೆ. ರಾಜಕೀಯ ನಾಯಕರಿಗೆ ಫ‌ಲಿತಾಂಶದ ಚಿಂತೆಯಾದರೆ, ಅಧಿಕಾರ ಇಲ್ಲದವರಿಗೆ ಸ್ಥಾನಮಾನದ ಚಿಂತೆಯಂತೆ.

ಟಾಪ್ ನ್ಯೂಸ್

Dharwad High Court: ಹಂಪಿ ನರಹರಿ ತೀರ್ಥರ ವೃಂದಾವನ ಪೂಜೆ ಯಥಾಸ್ಥಿತಿಗೆ

Eshwara Khandre: ಉದ್ದಿಮೆಗಳಿಗೆ 30 ದಿನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕ್ಲಿಯರೆನ್ಸ್‌

Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?

ಎ.ಎಂ. ಪ್ರಸಾದ್‌ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?

Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್‌!

Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ

Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eshwara Khandre: ಉದ್ದಿಮೆಗಳಿಗೆ 30 ದಿನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕ್ಲಿಯರೆನ್ಸ್‌

Eshwara Khandre: ಉದ್ದಿಮೆಗಳಿಗೆ 30 ದಿನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕ್ಲಿಯರೆನ್ಸ್‌

Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?

Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?

ಎ.ಎಂ. ಪ್ರಸಾದ್‌ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?

ಎ.ಎಂ. ಪ್ರಸಾದ್‌ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Dharwad High Court: ಹಂಪಿ ನರಹರಿ ತೀರ್ಥರ ವೃಂದಾವನ ಪೂಜೆ ಯಥಾಸ್ಥಿತಿಗೆ

Dharwad High Court: ಹಂಪಿ ನರಹರಿ ತೀರ್ಥರ ವೃಂದಾವನ ಪೂಜೆ ಯಥಾಸ್ಥಿತಿಗೆ

Eshwara Khandre: ಉದ್ದಿಮೆಗಳಿಗೆ 30 ದಿನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕ್ಲಿಯರೆನ್ಸ್‌

Eshwara Khandre: ಉದ್ದಿಮೆಗಳಿಗೆ 30 ದಿನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕ್ಲಿಯರೆನ್ಸ್‌

Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?

Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?

ಎ.ಎಂ. ಪ್ರಸಾದ್‌ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?

ಎ.ಎಂ. ಪ್ರಸಾದ್‌ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?

Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್‌!

Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.