1989,1999 ರಲ್ಲಿ ಆದಂತೆ 2019ರಲ್ಲೂ ಗೌಡರ ಕುಟುಂಬಕ್ಕೆ ಸೋಲು:ಎ.ಮಂಜು

Team Udayavani, Mar 17, 2019, 12:35 PM IST

manju.jpg

ಹಾಸನ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಎಚ್‌.ಡಿ.ದೇವೇಗೌಡರ ಕುಟುಂಬ ಸೋಲುವುದು ಖಚಿತ ಎಂದು ಮಾಜಿ ಸಚಿವ ಎ.ಮಂಜು ಹೊಸ ಲೆಕ್ಕಾಚಾರ ನೀಡಿದ್ದಾರೆ.

ಭಾನುವಾರ ಹೊಳೆನರಸೀಪುರದಲ್ಲಿ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಮಂಜು, 1989ರಲ್ಲಿ  ದೇವೇಗೌಡರು ವಿಧಾನಸಭಾ ಚುನಾವಣೆಯಲ್ಲಿ ಸೋಲನ್ನಪ್ಪಿದ್ದರು.1999 ರಲ್ಲಿ ಲೋಕಸಭಾ ಚುನವಾಣೆಯಲ್ಲೂ ಸೋಲನ್ನಪ್ಪಿದ್ದರು. 2019 ರಲ್ಲೂ ಅದೇ ರೀತಿ ಸೋಲನ್ನಪ್ಪುತ್ತಾರೆ ಎಂದು ಭವಿಷ್ಯ ನುಡಿದರು.

9 ಸಂಖ್ಯೆ  ಗೌಡರ ಕುಟುಂಬಕ್ಕೆ ಆಗಿ ಬರುವುದಿಲ್ಲ. ಹಾಗಾಗಿ ಸೋಲು ಖಚಿತ ಎಂದರು.

ಎ.ಮಂಜು ಬಿಜೆಪಿ ಸೇರ್ಪಡೆಯಾಗಿ ಹಾಸನದ ಬಿಜೆಪಿ ಅಭ್ಯರ್ಥಿಯಾಗುವ ಸಾಧ್ಯತೆಗಳಿವೆ.

ಟಾಪ್ ನ್ಯೂಸ್

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

court

Mangaluru; ಸಾಮಾನ್ಯ ಸ್ಥಳದಲ್ಲಿ ಬಿಲ್ಡರ್‌ ಹಕ್ಕು ಸಾಧಿಸುವಂತಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lead

ವಾರಾಣಸಿಯತ್ತ ದೇಶದ ಗಮನ, ಮತ್ತೆ ಮೋದಿಗೇ ಕಾಶಿವಾಸಿಗಳ ನಮನ?

Ravi-Shankar-Prasad,-Shatrughan-Sinha

ಪಾಟ್ನಾಗೆ ಯಾರು ಸಾಹೇಬ್‌?

kankana-1

ಸಿಂಧಿಯಾಗೆ ಜೈ ಅನ್ನುತ್ತಾ ಗುಣಾ?

38

ಸ್ಲಂ, ಅನಧಿಕೃತ ಕಾಲನಿಗಳಲ್ಲೇ ಕದನ

28

ವಾಯವ್ಯ ದೆಹಲಿಯಲ್ಲಿ ಯಾರ ಪರ ಒಲವು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.