ಬಂಡಾಯ ಸ್ಪರ್ಧೆ ; ಎಐಸಿಸಿ ಸದಸ್ಯ ಅಮೃತ್ ಶೆಣೈ ಕಾಂಗ್ರೆಸ್‌ನಿಂದ ಅಮಾನತು
Team Udayavani, Apr 6, 2019, 3:42 PM IST
ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರನಾಗಿ ಕಣಕ್ಕಿಳಿದು ಪಕ್ಷಕ್ಕೆ ಸೆಡ್ಡು ಹೊಡೆದಿರುವ ಎಐಸಿಸಿ ಸದಸ್ಯ ಅಮೃತ್ ಶಣೈ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಲಾಗಿದೆ.
ಉದ್ಯಮಿಯಾಗಿರುವ ಅಮೃತ್ ಶೆಣೈ ಅವರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದು , ಮಾತ್ರವಲ್ಲದೆ ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಅವರು ಜೆಡಿಎಸ್‌ನಿಂದ ಕಣಕ್ಕಿಳಿದಿರುವ ಬಗ್ಗೆ ಸಿಡಿದೆದ್ದು ಪಕ್ಷೇತರನಾಗಿ ಕಣಕ್ಕಿಳಿದಿದ್ದರು.
ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷ ಅವರನ್ನು ಅಮಾನತು ಮಾಡಿದೆ.
ಉದ್ಯಮಿಯಾಗಿರುವ ಅಮೃತ್ ಶೆಣೈ ಸಾಮಾಜಿಕ ಕ್ಷೇತ್ರದಲ್ಲೂ ಗುರುತಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ
Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.