ರಾಜೀನಾಮೆ ಅಂಗೀಕಾರವಾಗದಿದ್ದರೂ ಸ್ಪರ್ಧೆ ಖಚಿತ: ಡಾ| ಜಾಧವ್‌

Team Udayavani, Mar 17, 2019, 1:39 AM IST

umesh-jadhav.jpg

ಕಲಬುರಗಿ: ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಸ್ಪೀಕರ್‌ ಅಂಗೀಕಾರ ಮಾಡುತ್ತಾರೆ ಎನ್ನುವ ವಿಶ್ವಾಸವಿದೆ. ಒಂದು ವೇಳೆ ರಾಜೀನಾಮೆ ಅಂಗೀಕಾರ ಆಗದಿದ್ದರೂ ಲೋಕಸಭೆಗೆ ಸ್ಪರ್ಧಿಸುವುದು ನಿಶ್ಚಿತ ಎಂದು ಶಾಸಕ ಡಾ| ಉಮೇಶ್‌ ಜಾಧವ್‌ ತಿಳಿಸಿದರು.

ಪತ್ರಕರ್ತರೊಂದಿಗೆ ಮಾತನಾಡಿದ ಅವರು ಶಾಸಕನಾಗಿಯೂ ಲೋಕಸಭೆಗೆ ಸ್ಪರ್ಧಿಸಲು ಅವಕಾಶವಿದೆ. ರಾಜೀನಾಮೆಯನ್ನು ಅಂಗೀಕಾರ ಮಾಡದಿರುವ ವಿಷಯ ಇಟ್ಟುಕೊಂಡೇ ಕಾರ್ಯಕರ್ತರಲ್ಲಿ ಮತ್ತು ಜನರಲ್ಲಿ ಗೊಂದಲ ಸೃಷ್ಟಿ ಮಾಡುವ ಷಡ್ಯಂತ್ರ ನಡೆಯುತ್ತಿದೆ. ಆದರೆ ಸ್ಪೀಕರ್‌ ರಮೇಶ್‌ ಕುಮಾರ್‌ ಅವರು ನ್ಯಾಯದ ವ್ಯಕ್ತಿತ್ವ ಉಳ್ಳವರಾಗಿದ್ದಾರೆ. ಸದ್ಯ ಸ್ಪೀಕರ್‌ ಪ್ರವಾಸದಲ್ಲಿದ್ದಾರೆ. ಬೆಂಗಳೂರಿಗೆ ಬಂದ ಅನಂತರ 2-3 ದಿನಗಳೊಳಗೆ ರಾಜೀನಾಮೆ ಅಂಗೀಕಾರ ಮಾಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದರು. 

ಕಾಂಗ್ರೆಸ್‌ ಆಪರೇಷನ್‌ ಹಸ್ತ ನಡೆಸುವುದಿಲ್ಲ. ತಾವಂತೂ ಬಿಪಿಎಲ್‌ ಶಾಸಕರು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಆದರೆ ಎ. 23ರ ಬಳಿಕ ಸೂಪರ್‌ ಶಾಸಕರಾಗುತ್ತಾರೆಂದು ಟೀಕಿಸಿದರು. ಈ ಸಲ ಎಲ್ಲವನ್ನು ಅಳೆದು, ತೂಗಿ ಮತದಾರರು ಇದಕ್ಕೆಲ್ಲ ಇತಿಶ್ರೀ ಹಾಡುತ್ತಾರೆ. ಇದೇ ಕಾರಣಕ್ಕೆ ಮಲ್ಲಿಕಾರ್ಜುನ ಖರ್ಗೆ ಎರಡೆರಡು ಕ್ಷೇತ್ರ ಹುಡುಕುತ್ತಿರಬಹುದು ಎಂದರು.

ಟಾಪ್ ನ್ಯೂಸ್

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.