ವಲಸಿಗರ ಮತಗಳೇ ಇಲ್ಲಿ ನಿರ್ಣಾಯಕ


Team Udayavani, Mar 20, 2019, 6:35 AM IST

valasigara.jpg

ಕ್ಷೇತ್ರದ ವಸ್ತುಸ್ಥಿತಿ: ಚುನಾವಣೆ ಯಾವುದೇ ಇರಲಿ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಮತದಾರರ ಒಲವು ಕಾಂಗ್ರೆಸ್‌. 2014ರಲ್ಲಿ ಒಟ್ಟಾರೆ ಈ ಕ್ಷೇತ್ರದಿಂದ 97,551 ಮತಗಳು ಚಲಾವಣೆಯಾಗಿದ್ದು, ಕಾಂಗ್ರೆಸ್‌ ಅಭ್ಯರ್ಥಿ ರಿಜ್ವಾನ್‌ ಅರ್ಷದ್‌ ಪರ 48,866 (ಶೇ.50.1) ಮತಗಳು, ಸದ್ಯ ಲೋಕಸಭಾ ಸದಸ್ಯರಾಗಿರುವ ಪಿ.ಸಿ.ಮೋಹನ್‌ ಪರ 42,326 (ಶೇ.43.4) ಮತಗಳು ಚಲಾವಣೆಯಾಗಿವೆ.

ಕ್ಷೇತ್ರ ವ್ಯಾಪ್ತಿಯಲ್ಲಿ 7 ಬಿಬಿಎಂಪಿ ವಾರ್ಡ್‌ಗಳಿದ್ದು, ಈ ಪೈಕಿ ಒಂದರಲ್ಲಿ ಬಿಜೆಪಿ ಮತ್ತೂಂದರಲ್ಲಿ ಸ್ವತಂತ್ರ ಅಭ್ಯರ್ಥಿ ಹಾಗೂ ಉಳಿದ 5 ವಾರ್ಡ್‌ಗಳಲ್ಲಿ ಕಾಂಗ್ರೆಸ್‌ ಕಾರ್ಪೊರೇಟರ್‌ಗಳಿದ್ದಾರೆ. ಶಕ್ತಿ ಕೇಂದ್ರ ವಿಧಾನಸೌಧ ಹಾಗೂ ರಾಜಭವನ, ಪ್ರಮುಖ ಸರ್ಕಾರಿ ಇಲಾಖೆಗಳು, ಬಹುತೇಕ ವಾಣಿಜ್ಯ ಪ್ರದೇಶಗಳನ್ನು ಒಳಗೊಂಡಿರುವ ಶಿವಾಜಿನಗರದ ಕ್ಷೇತ್ರ ಇಂದಿಗೂ ಅಭಿವೃದ್ಧಿಯಲ್ಲಿ ಹಿಂದುಳಿದಿದೆ.

ಮಧ್ಯಮ ವರ್ಗ ಮತ್ತು ಬಡವರು ಹೆಚ್ಚಾಗಿರುವ ಈ ಕ್ಷೇತ್ರದಲ್ಲಿ ಮುಸ್ಲಿಂ, ಕ್ರಿಶ್ಚಿಯನ್‌ ಹಾಗೂ ವಲಸಿಗ ತಮಿಳರ ಮತಗಳೇ ನಿರ್ಣಾಯಕ. ಇನ್ನು ಶಿವಾಜಿನಗರ ವಿಧಾನಸಭೆ ಕ್ಷೇತ್ರದಿಂದ ಎರಡು ಬಾರಿ ಸಚಿವ ಆರ್‌.ರೋಷನ್‌ ಬೇಗ್‌ ಗೆಲವು ಸಾಧಿಸಿದ್ದಾರೆ. ಈ ಬಾರಿಯೂ ಕಾಂಗ್ರೆಸ್‌ನಿಂದ ರಿಜ್ವಾನ್‌ ಅರ್ಷದ್‌ ಸ್ಪರ್ಧಿಸಿದರೆ ಬಹುಸಂಖ್ಯಾತ ಮುಸ್ಲಿಂ ಮತದಾರರ ಬೆಂಬಲ ಅವರಿಗೆ ಸಿಗಬಹುದು. ಪ್ರತಿ ಬಾರಿಯಂತೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ನೇರ ಹಣಾಹಣಿ ಸಾಧ್ಯತೆ ಇದೆ.

ಸಂಸದರಿಂದ ಬಂದ ಪ್ರಮುಖ ಕೊಡುಗೆಗಳು
-ಒಟ್ಟಾರೆ ನೀಡಿದ ಅನುದಾನ 3.3 ಕೋಟಿ 
-3 ಕುಡಿಯುವ ನೀರಿನ ಯೋಜನೆಗಳು
-5 ಕಡೆಗಳಲ್ಲಿ ಶೌಚಾಲಯ ನಿರ್ಮಾಣ
-55 ಲಕ್ಷ ಅನುದಾನದಲ್ಲಿ ಕಬ್ಬನ್‌ ಉದ್ಯಾನ ಅಭಿವೃದ್ಧಿ 
-ಕ್ಷತ್ರಿಯ ಸಂಘದ ವಿದ್ಯಾರ್ಥಿ ನಿಲಯಕ್ಕೆ  15.75 ಲಕ್ಷ ಅನುದಾನ

ನಿರೀಕ್ಷೆಗಳು
-ಸ್ಮಾರ್ಟ್‌ಸಿಟಿಯಡಿ ಶಿವಾಜಿನಗರ ರಸಲ್‌ ಮಾರುಕಟ್ಟೆ ಪ್ರದೇಶ ಅಭಿವೃದ್ಧಿ
-ನಿರ್ಮಾಣ ಹಂತದಲ್ಲಿರುವ ಯೋಜನೆಗಳ ವೇಗ ಹೆಚ್ಚಿಸಬೇಕು

-ವಾರ್ಡ್‌ಗಳು- 7
-ಬಿಜೆಪಿ- 1
-ಕಾಂಗ್ರೆಸ್‌- 5
-ಇತರೆ – 1

-ಜನಸಂಖ್ಯೆ- 2,97,368
-ಮತದಾರರ ಸಂಖ್ಯೆ- 1,87,772
-ಪುರುಷರು – 95101
-ಮಹಿಳೆಯರು- 92671

2014ರ ಚುನಾವಣೆಯಲ್ಲಿ 
-ಚಲಾವಣೆಯಾದ ಮತಗಳು- 97,551 (ಶೇ.54.54)
-ಬಿಜೆಪಿ ಪಡೆದ ಮತಗಳು- 42,326 (ಶೇ.43.4)
-ಕಾಂಗ್ರೆಸ್‌ ಪಡೆದ ಮತಗಳು – 48,866 (ಶೇ.50.1)
-ಜೆಡಿಎಸ್‌ ಪಡೆದ ಮತಗಳು-  3,241 (ಶೇ.3.3)

2014ರ ಲೋಕಸಭೆ ಚುನಾವಣೆ ವೇಳೆ ಕ್ಷೇತ್ರದ ಚಿತ್ರಣ
ರೋಷನ್‌ ಬೇಗ್‌ ಕಾಂಗ್ರೆಸ್‌ ಶಾಸಕ 

-ಬಿಜೆಪಿ ಸದಸ್ಯರು- 2
-ಕಾಂಗ್ರೆಸ್‌ ಸದಸ್ಯರು -4
-ಇತರೆ-1

ಮಾಹಿತಿ: ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.