ದಾವಣಗೆರೆಯಿಂದ ಸ್ಪರ್ಧಿಸಲು ರಾಹುಲ್ ಗಾಂಧಿಗೆ ಆಹ್ವಾನ
Team Udayavani, Mar 17, 2019, 12:23 AM IST
ದಾವಣಗೆರೆ: ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಅಖೀಲ ಭಾರತ ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ಗಾಂಧಿ ಅವರಿಗೆ ಜಾತ್ಯತೀತ ಜನತಾದಳದ ರಾಜ್ಯ ವಕ್ತಾರ ಜಸ್ಟಿನ್ ಜಯಕುಮಾರ್ ಆಹ್ವಾನ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವಣಗೆರೆ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಧರ್ಮದ ಭಾಗವಾಗಿ ಕಾಂಗ್ರೆಸ್ ಪಾಲಾಗಿದೆ. ದಕ್ಷಿಣ ಭಾರತದಿಂದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂ ಧಿ ಬಳ್ಳಾರಿ, ಮೈಸೂರು, ದಾವಣಗೆರೆ ಯಾವುದಾದರೂ ಒಂದು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವಂತೆ ಕಾಂಗ್ರೆಸ್ ಮುಖಂಡರು ಒತ್ತಾಯಿಸುತ್ತಿದ್ದಾರೆ ಎಂದರು.
ಈ ಕ್ಷೇತ್ರದಲ್ಲಿ ನಿರಾಯಾಸವಾಗಿ ಗೆಲ್ಲಬಹುದು. ದಾವಣಗೆರೆ, ಮಧ್ಯ ಕರ್ನಾಟಕ ಆಗಿರುವುದರಿಂದ ಸುತ್ತಮುತ್ತಲ ಜಿಲ್ಲೆಯ ಲೋಕಸಭಾ ಸ್ಥಾನದ ಅಭ್ಯರ್ಥಿಗಳ ಗೆಲುವಿಗೂ ಇದು ಸಹಕಾರಿಯಾಗಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.