ಜಾಧವ್ ಬೆನ್ನಿಗೆ ಕೈ ನಾಯಕರು!
Team Udayavani, Mar 26, 2019, 6:19 AM IST
ಕಲಬುರಗಿಯಲ್ಲಿ ಸಾಮಾನ್ಯವಾಗಿ ಬಿಸಿಲು ಜಾಸ್ತಿ. ಈಗ ಅದರ ಪ್ರಖರತೆಯನ್ನು ಖರ್ಗೆ ಹಾಗೂ ಜಾಧವ ಸ್ಪರ್ಧೆ ಇನ್ನಷ್ಟು ಹೆಚ್ಚಿಸಿದೆ.
ದಿನದಿಂದ ದಿನಕ್ಕೆ ಥರ್ಮಾಮೀಟರ್ ಏರುತ್ತಲೇ ಇದೆ. ಆರೋಪ,ಪ್ರತ್ಯಾರೋಪಕ್ಕಂತೂ ಕೊರತೆನೇ ಇಲ್ಲ. ಚುನಾವಣೆ ಘೋಷಣೆಗೂ ಮುನ್ನ ಜಾಧವ್ ರಾಜೀನಾಮೆ ಪ್ರಹಸನ ಮುನ್ನೆಲೆಗೆ ಬಂದಿತ್ತು. ಈಗ ಅಧಿಕೃತ ಅಭ್ಯರ್ಥಿಯಾದ ಬಳಿಕ ಕಾವು ಮತ್ತಷ್ಟು ಹೆಚ್ಚಾಗಿದೆ.
ವಿಷಯ ಇದಲ್ಲ, ಖರ್ಗೆ ವಿರುದ್ಧ ತೊಡೆ ತಟ್ಟಿರುವ ಜಾಧವ್‌ಗೆ ಕಾಂಗ್ರೆಸ್ ನಾಯಕರದ್ದೇ ಬೆಂಬಲ ಇದೆಯಂತೆ! ಹೈದ್ರಾಬಾದ್ ಕರ್ನಾಟಕದಲ್ಲಿ ಎಲ್ಲಿ ಹೋದರೂ ಖರ್ಗೆ ಕುಟುಂಬದ್ದೇ ಮಾತು.
ಇದನ್ನು ಬಹಿರಂಗವಾಗಿ ವಿರೋಧಿಸುವಂತೆಯೂ ಇಲ್ಲ. ಈಗ ಜಾಧವ್ ಬಂಡಾಯವೇ ಅವರಿಗೆಲ್ಲ ಜೀವಾಳ. ಹೀಗಾಗಿ ಒಳಗೊಳಗೆ ಜಾಧವ್ ಅವರಿಗೆ “ನೈತಿಕ ಬಲ’ ತುಂಬುವ ಕೆಲಸ ಮಾಡುತ್ತಿದ್ದಾರಂತೆ. ಬಿಜೆಪಿ ಸೇರ್ಪಡೆಯಾಗಿರುವ ಖರ್ಗೆ ವಿರೋಧಿಗಳೆಲ್ಲಾ ಈಗ ಕಾಂಗ್ರೆಸ್‌ನಲ್ಲಿರುವ ಅತೃಪ್ತರಿಗೆ ಒಳಗೊಳಗೆ ಗಾಳ ಹಾಕುತ್ತಿದ್ದಾರೆ. ಪರೋಕ್ಷವಾಗಿ
ಬೆಂಬಲ ಕೇಳುತ್ತಿದ್ದಾರೆ. “ಜಾಧವ್ ಗೆಲ್ಲಿಸಿ ಕಮಲ ಅರಳಿಸಿ’ ಎಂಬ ಸ್ಲೋಗನ್ ಹೇಳಿ ಮನವೊಲಿಸುತ್ತಿದ್ದಾರಂತೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ
RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ
Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!
Mourning: ಮನಮೋಹನ್ ಸಿಂಗ್ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ
Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್ ಆಸ್ಪತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.