ಯಾವುದೇ ಸರ್ಕಾರ ಬರಲಿ, ರಾಮಮಂದಿರ ನಿರ್ಮಿಸಲಿ
Team Udayavani, Apr 15, 2019, 3:00 AM IST
ಬೆಳಗಾವಿ: ಶ್ರೀ ರಾಮನ ಜನ್ಮಸ್ಥಳ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಬೇಕೆಂದು ಹಲವು ವರ್ಷಗಳ ಕಾಲ ಹೋರಾಟ ನಡೆದಿದೆ. ಮುಂದೆ ಯಾವುದೇ ಸರ್ಕಾರ ಬಂದರೂ ರಾಮ ಮಂದಿರ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕೆಂದು ಪೇಜಾವರ ಮಠಾ ಧೀಶ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರು ಆಗ್ರಹಿಸಿದರು.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಯಾವುದೇ ಸರ್ಕಾರವಾದರೂ ಮಂದಿರ ನಿರ್ಮಾಣ ಕುರಿತು ಠರಾವು ಪಾಸ್ ಮಾಡಬೇಕು. ಇಲ್ಲವೇ, ಸುಗ್ರೀವಾಜ್ಞೆ ಮೂಲಕ ಮಂದಿರ ನಿರ್ಮಾಣ ಮಾಡಬೇಕು. ಜತೆಗೆ ಮಂದಿರದ ಸ್ವಲ್ಪ ದೂರದಲ್ಲಿಯೇ ಮಸೀದಿಯನ್ನೂ ನಿರ್ಮಾಣ ಮಾಡುವ ಮೂಲಕ ಸೌಹಾರ್ದತೆ ಕಾಪಾಡುವ ಕೆಲಸ ಮಾಡಬೇಕು.
ಮಂದಿರ ವಿವಾದದಲ್ಲಿ ಘರ್ಷಣೆ ಆಗಬಾರದು ಎಂಬುದು ನಮ್ಮ ಉದ್ದೇಶ. ಶ್ರೀ ರಾಮಮಂದಿರ ವಿವಾದ ಸುಪ್ರೀಂಕೋರ್ಟ್‌ನಲ್ಲಿದೆ. ಆದಷ್ಟು ಬೇಗ ಮಂದಿರ ವಿಷಯ ಚರ್ಚೆಗೆ ಬರಲಿದೆ. ಲೋಕಸಭೆ ಚುನಾವಣೆಗೆ ಮುಂಚೆಯೇ ಶ್ರೀ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭವಾಗುವ ನಿರೀಕ್ಷೆ ಇತ್ತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು
BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?
Bengaluru; ಮೊಬೈಲ್‌ಗಾಗಿ ಜಗಳ ಮಾಡಿದ ಮಗನ ಹೊಡೆದು ಕೊಂ*ದ ಅಪ್ಪ !
Covid Scam: ನ್ಯಾ.ಕುನ್ಹಾ ವರದಿಯಲ್ಲಿ ಕೋವಿಡ್ ಅವ್ಯವಹಾರ ಉಲ್ಲೇಖ: ದಿನೇಶ್ ಗುಂಡೂರಾವ್
Farmers; ಶೂನ್ಯ ಬಡ್ಡಿಯ ಕೃಷಿ ಸಾಲಕ್ಕೆ ಬಡ್ಡಿ ಕಟ್ಟಲು ಸೂಚನೆ
MUST WATCH
ಹೊಸ ಸೇರ್ಪಡೆ
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
ಗಂಭೀರ್ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್ ಪೇನ್
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು
BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.