ಮಂಡ್ಯದಲ್ಲಿ ಜೆಡಿಎಸ್‌ಗ್ಯಾಕೆ ಭಯ?;ನಿಖಿಲ್‌ಗೆ ಮಾದೇಗೌಡ ಗುಡ್‌ಲಕ್‌ 


Team Udayavani, Mar 16, 2019, 1:31 PM IST

70.jpg

ಮಂಡ್ಯ : ಇಡೀ ರಾಜ್ಯದಲ್ಲೇ ಹೈ ವೋಲ್ಟೇಜ್‌  ಕದನಕ್ಕೆ ಸಾಕ್ಷಿಯಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ದಿನದಿಂದ ಗರಿಗೆದರುತ್ತಿದ್ದು, ಶನಿವಾರ ಸುಮಲತಾ ಅಂಬರೀಶ್‌ ಅವರು ನನ್ನನ್ನು ಕಂಡರೆ ಜೆಡಿಎಸ್‌ಗ್ಯಾಕೆ ಭಯ ಎಂದು ಪ್ರಶ್ನಿಸಿದ್ದಾರೆ. ಇನ್ನೊಂದೆಡೆ ಜೆಡಿಎಸ್‌ ಅಭ್ಯರ್ಥಿ ನಿಖಿಲ್‌ ಮಾಜಿ ಸಂಸದ, ಕಾಂಗ್ರೆಸ್‌ ನಾಯಕ ಮಾದೇಗೌಡ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಬೆಂಬಲ ಯಾಚಿಸಿದ್ದಾರೆ. 

ಕೆ.ಆರ್‌.ಪೇಟೆಯಲ್ಲಿ  ಪ್ರಚಾರ ನಿರತರಾಗಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ, ಜೆಡಿಎಸ್‌ಗೆ ಎಂಟಕ್ಕೆ ಎಂಟೂ ಶಾಸಕರ ಬಲವಿದೆ, ಮೂವರು ಸಚಿವರಿದ್ದಾರೆ. ವಿಧಾನಪರಿಷತ್‌ ಸದಸ್ಯರಿದ್ದಾರೆ.ಅವರಿಗೇಕೆ ನನ್ನನ್ನು ಕಂಡರೆ ಭಯ? ಅವರು ಸಲೀಸಾಗಿ ಗೆದ್ದು ಬರಬಹುದಲ್ಲಾ ಎಂದು ಪ್ರಶ್ನಿಸಿದರು. 

ಮರಿಗೌಡರಿಗೆ ಮಾದೇಗೌಡರ ಬಲ 
ನಿಖಿಲ್‌ ಕುಮಾರಸ್ವಾಮಿ ಅವರು ಕಾಂಗ್ರೆಸ್‌ ಮಾಜಿ ಸಂಸದ ಮಾದೇಗೌಡ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಬೆಂಬಲ ಯಾಚಿಸಿದರು. 

ಮೈತ್ರಿ ಪಕ್ಷಗಳ ಅಭ್ಯರ್ಥಿಯಾಗಿರುವ ನಿಖಿಲ್‌ ಕುಮಾರ್‌ಗೆ ನಾನು ಆಶೀರ್ವಾದ ಮಾಡಿದ್ದೇನೆ ಎಂದು ಮಾಧ್ಯಮ ಪ್ರತಿನಿಧಿಗಳ ಎದುರು ಮಾದೇಗೌಡ ಹೇಳಿಕೆ ನೀಡಿದ್ದಾರೆ. 

ಗುಡ್‌ಲಕ್‌ ಆಗಬೇಕಂದ್ರೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಮಾದೇಗೌಡರು ನಿಖಿಲ್‌ಗೆ ಇದೇ ವೇಳೆ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. 

ಮಾದೇ ಗೌಡ ಅವರನ್ನು ಸುಮಲತಾ  ಅವರು ಎರಡು ದಿನಗಳ ಹಿಂದೆ ಭೇಟಿಯಾಗಿದ್ದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರ ಬೆಂಬಲ 
ಪಕ್ಷೇತರವಾಗಿ ಕಣಕ್ಕಿಳಿದರೆ ಸಮಲತಾ ಅವರನ್ನು ಬೆಂಬಲಿಸುವುದಾಗಿ ಕೆ.ಆರ್‌.ನಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸುಬ್ರಹ್ಮಣ್ಯ ಅವರು ಬಹಿರಂಗ ಹೇಳಿಕೆ ನೀಡಿದ್ದಾರೆ. 

ಟಾಪ್ ನ್ಯೂಸ್

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

MB-Patil-Minister

Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್‌ “ಕೈ’ ಹಾಕಲಿದೆಯೇ?

Police-logo

CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್‌ ಪೊಲೀಸ್‌ ಠಾಣೆ ಬಂಟ್ವಾಳಕ್ಕೆ

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

MB-Patil-Minister

Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್‌ “ಕೈ’ ಹಾಕಲಿದೆಯೇ?

Police-logo

CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್‌ ಪೊಲೀಸ್‌ ಠಾಣೆ ಬಂಟ್ವಾಳಕ್ಕೆ

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.