1957ರಲ್ಲಿ ಕನಿಷ್ಠ; 2014ರಲ್ಲಿ ಗರಿಷ್ಠ ಮತದಾನ
ಮಂಗಳೂರು ಕ್ಷೇತ್ರದಿಂದ ದ.ಕ. ಕ್ಷೇತ್ರದವರೆಗೆ
Team Udayavani, Apr 6, 2019, 6:00 AM IST
ಮಂಗಳೂರು: ಮಂಗಳೂರು ಲೋಕಸಭಾ ಕ್ಷೇತ್ರದಿಂದ ಪುನರ್‌ವಿಂಗಡನೆಯ ಬಳಿಕ ದಕ್ಷಿಣ ಕನ್ನಡ ಕ್ಷೇತ್ರದವರೆಗಿನ 15 ಲೋಕಸಭಾ ಚುನಾವಣೆಗಳಲ್ಲಿ 1957ರಿಂದ 2014ರ ವರೆಗಿನ ಚುನಾವಣಾ ಇತಿಹಾಸವನ್ನು ಅವಲೋಕಿಸಿದರೆ 2014ರ ಶೇ.77.19 ಈವರೆಗಿನ ಗರಿಷ್ಠ ಮತದಾನದ ದಾಖಲೆ. 1957ರಲ್ಲಿ ಆಗಿರುವ ಶೇ. 57.42 ಕನಿಷ್ಠ ಮತದಾನ. ಈ 15 ಚುನಾವಣೆಗಳಲ್ಲಿ 9 ಬಾರಿ ಶೇ.70ಕ್ಕಿಂತ ಅಧಿಕ ಮತದಾನವಾಗಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಿರುವ ಶೇ.77.19 ಗರಿಷ್ಠ ಮತದಾನವಾಗಿದ್ದು, ರಾಜ್ಯದಲ್ಲೇ ಅತ್ಯಂತ ಹೆಚ್ಚು ಮತದಾನವಾಗಿರುವ ಕ್ಷೇತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.