ಹೊಸಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ
Team Udayavani, Apr 10, 2019, 3:41 PM IST
ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಹೊಸಂಗಡಿ, ಬಡಕೋಡಿ ಗ್ರಾಮದ ಬಿಜೆಪಿ ಕಾರ್ಯಕರ್ತರ ಸಭೆ ನಡೆಯಿತು.
ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರು ಕಾರ್ಯಕರ್ತರಿಗೆ ಸಲಹೆಗಳನ್ನು ನೀಡಿದರು.
ಮಾಜಿ ವಿಧಾನ ಪರಿಷತ್ ನ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಚುನಾವಣಾ ಉಸ್ತುವಾರಿ ಜಿ. ಆನಂದ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
Manipal ಪಾಯ್ಸನ್ ಇನ್‌ಫಾರ್ಮೇಶನ್ ಸೆಂಟರ್; ಸಮುದಾಯಕ್ಕೊಂದು ಉಪಕಾರಿ ಸೇವೆ
UV Fusion: ಆತ್ಮಹತ್ಯೆಗೂ ಆಯಸ್ಸು ಮುಗಿದಿರಬೇಕು
Vavar Mosque: ಶಬರಿಮಲೆ ಯಾತ್ರಿಗಳು ವಾವರ ಮಸೀದಿಗೆ ಹೋಗಬಾರದು: ಬಿಜೆಪಿ ಶಾಸಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.