ಸಚಿವ ಹೆಗಡೆ ಉತ್ತರ ಕನ್ನಡಕ್ಕೆ ಕ್ಯಾನ್ಸರ್‌ ಇದ್ದಂತೆ : ಅಸ್ನೋಟಿಕರ್‌

Team Udayavani, Mar 17, 2019, 1:10 PM IST

79.jpg

ಕುಮಟಾ : ಸಚಿವ ಅನಂತ್‌ ಕುಮಾರ್‌ ಹೆಗಡೆ ಉತ್ತರ ಕನ್ನಡಕ್ಕೆ ಕ್ಯಾನ್ಸರ್‌ ಇದ್ದಂತೆ ಎಂದು ಮಾಜಿ ಸಚಿವ, ಸಂಭಾವ್ಯ ಜೆಡಿಎಸ್‌ ಅಭ್ಯರ್ಥಿ ಆನಂದ್‌ ಅಸ್ನೋಟಿಕರ್‌ ಅವರು ಏಕವಚನದಲ್ಲೇ ತೀವ್ರ ವಾಗ್ಧಾಳಿ ನಡೆಸಿದ್ದಾರೆ. 

ಭಾನುವಾರ ನಡೆನದ ಜೆಡಿಎಸ್‌ ಕಾರ್ಯಕರ್ತರ ಸಮಾವೇಶ ದಲ್ಲಿ ಮಾತನಾಡಿದ ಅಸ್ನೋಟಿಕರ್‌ ಅನಂತ್‌ ಕುಮಾರ್‌ ಹೆಗಡೆ ಜನರ ರಕ್ತ ಹೀರುತ್ತಿದ್ದಾನೆ. ಮೋದಿ, ಹಿಂದುತ್ವವೊಂದೇ ಅವನ ಅಸ್ತ್ರ ,ಆದರೆ ನಮ್ಮದು ಅಭಿವೃದ್ಧಿ ಅಸ್ತ್ರ ಎಂದರು. 

ಪರೇಶ್‌ ಮೇಸ್ತಾ ಸಾವಿನ ವಿಚಾರದಲ್ಲೂ ರಾಜಕೀಯ ದುರ್ಬಳಕೆ ಮಾಡಿಕೊಂಡಿದ್ದಾನೆ. ಹಿಂದುಳಿದ ವರ್ಗಗಳ ಯುವಕರನ್ನು ದುರ್ಬಳಕೆ ಮಾಡಿಕೊಂಡಿದ್ದು, ಅಮಾಯಕರು ಕೇಸ್‌ಗಳನ್ನು ಹಾಕಿಕೊಂಡು ಪರದಾಡುತ್ತಿದ್ದಾರೆ ಎಂದು ಕಿಡಿ ಕಾರಿದರು. 

ಟಾಪ್ ನ್ಯೂಸ್

India’s first case of HMPV infection detected in Bangalore

HMPV Virus: ಭಾರತದ ಮೊದಲ ಎಚ್‌ಎಂಪಿವಿ ಸೋಂಕು ಪ್ರಕರಣ ಬೆಂಗಳೂರಿನಲ್ಲಿ ಪತ್ತೆ

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ

Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ

ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ

ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ

India Cricket: The star all-rounder announced his retirement from limited over cricket

India Cricket: ಸೀಮಿತ ಓವರ್‌ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ ಸ್ಟಾರ್‌ ಆಲ್‌ ರೌಂಡರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

India’s first case of HMPV infection detected in Bangalore

HMPV Virus: ಭಾರತದ ಮೊದಲ ಎಚ್‌ಎಂಪಿವಿ ಸೋಂಕು ಪ್ರಕರಣ ಬೆಂಗಳೂರಿನಲ್ಲಿ ಪತ್ತೆ

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.