ಮೋದಿಯಿಂದ ಸಂವಿಧಾನಬದ್ಧ ಸಂಸ್ಥೆಗಳ ದುರುಪಯೋಗ
Team Udayavani, Mar 30, 2019, 9:04 AM IST
ಬೆಂಗಳೂರು: ಪ್ರಧಾನಿ ಮೋದಿ ಸಂವಿಧಾನ ಬದ್ಧ ಸಂಸ್ಥೆಗಳನ್ನು ರಾಜಕೀಯವಾಗಿ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ವಿಶ್ವನಾಥ್ ಆರೋಪಿಸಿದ್ದಾರೆ.
ಐಟಿ ದಾಳಿ ಕುರಿತು ಶುಕ್ರವಾರ ಪ್ರಸ್ಕ್ಲಬ್ನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ನರೇಂದ್ರ ಮೋದಿ ಅವರು ಪ್ರಧಾನಿ ಸ್ಥಾನದಲ್ಲಿದ್ದು ಕೊಂಡು ಸಂವಿಧಾನ ಬದ್ಧ ಸಂಸ್ಥೆಗಳಾದ ಐ.ಟಿ, ಇ.ಡಿ, ಸಿಬಿಐ, ಆರ್ಬಿಐ ಸೇರಿದಂತೆ ಮತ್ತಿತರ ಸಂಸ್ಥೆಗಳನ್ನು ರಾಜಕೀಯವಾಗಿ ದುರುಪ ಯೋಗ ಮಾಡಿಕೊಳ್ಳುತ್ತಿದ್ದಾರೆ. ಅದಕ್ಕೆ ಸೂಕ್ತ ಉದಾಹರಣೆ ಜೆಡಿಎಸ್ಸಚಿವ ಹಾ ಗೂ ಅವರ ಆಪ್ತ ಕಾರ್ಯ ಕರ್ತರ ಮನೆ ಮೇಲಾಗಿರುವ ದಾಳಿ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್ಎಚ್ಆರ್ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.