ವಯನಾಡ್‌ನ‌ ಅರ್ಧಕ್ಕೂ ಹೆಚ್ಚು ಮತದಾರರು ಇರೋದು ಹೊರ ಜಿಲ್ಲೆಗಳಲ್ಲಿ

Team Udayavani, Apr 16, 2019, 6:10 AM IST

aRa

ಮತದಾನಕ್ಕೆ ಸಿದ್ಧವಾಗುತ್ತಿರುವ ವಯನಾಡ್‌ನ‌ಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿಯವರ ಉಮೇದುವಾರಿಕೆ ಇರುವುದರಿಂದ ಕ್ಷೇತ್ರ ಕಳೆಗಟ್ಟಿದೆ. ಆದರೆ ಇಲ್ಲಿನ ಅರ್ಧಕ್ಕೂ ಹೆಚ್ಚು ಮತದಾರರು ಇರುವುದು ಮಾತ್ರ ಹೊರ ಜಿಲ್ಲೆಗಳಲ್ಲಿ. ವಯನಾಡು ಕಡಿಮೆ ಜನಸಂಖ್ಯೆ ಹೊಂದಿರುವ ಒಂದು ಜಿಲ್ಲೆಯೂ ಹೌದು.

ವಯನಾಡ್‌ನ‌ಲ್ಲಿ ಒಟ್ಟು 13,57,819 ಮಂದಿ ಮತದಾರರಿದ್ದು, ಇವರಲ್ಲಿ 6,73,011 ಮಂದಿ ಹೊರ ಜಿಲ್ಲೆಯ ವ್ಯಕ್ತಿಗಳು. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಚುನಾವಣ ಆಯೋಗ ಮಾ.25ರವರೆಗೆ ಅರ್ಜಿಗಳನ್ನು ಸ್ವೀಕರಿಸಿದೆ. ಮತದಾರರ ಪಟ್ಟಿ ಪ್ರಕಾರ ಇಲ್ಲಿ 6,73, 011 ಮಂದಿ ಪುರುಷರು ಮತ್ತು 6,84,807 ಮಂದಿ ಮಹಿಳೆಯರಿದ್ದಾರೆ. ಇಡೀ ಜಿಲ್ಲೆಯ ಜನಸಂಖ್ಯೆ 9,17,420 ಆಗಿದ್ದು 4,01,684 ಮಂದಿ ಪುರುಷರು ಮತ್ತು 4,15,736 ಮಂದಿ ಮಹಿಳೆಯರಿದ್ದಾರೆ. ವಯನಾಡ್‌ 7 ವಿಧಾನಸಭೆ ಕ್ಷೇತ್ರಗಳನ್ನು ಹೊಂದಿದ್ದು ವಯನಾಡ್‌ ಜಿಲ್ಲೆಯಲ್ಲಿ 3, ಕೋಯಿಕ್ಕೋಡ್‌ನ‌ಲ್ಲಿ 1 ಮತ್ತು ಮಲಪ್ಪುರಂನಲ್ಲಿ 3 ವಿಧಾನಸಭೆ ಕ್ಷೇತ್ರಗಳನ್ನು ಹೊಂದಿದೆ.

5 ಸಾವಿರ ಸಿಬಂದಿ
ವಯನಾಡ್‌ನ‌ಲ್ಲಿ ಸುಗಮ ಮತದಾನ ಪ್ರಕ್ರಿಯೆ ನಡೆಸಲು ಚುನಾವಣ ಆಯೋಗ 5 ಸಾವಿರ ಸಿಬಂದಿ ನಿಯೋಜನೆ ಮಾಡಲಿದೆ.

3750 ಮಂದಿ ಬೂತ್‌ ಮಟ್ಟದ ಸಿಬಂದಿ ಸೇರಿ 5 ಸಾವಿರ ಮಂದಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ವಯನಾಡ್‌ನ‌ಲ್ಲಿ ಈ ಬಾರಿ 575 ಮತದಾನ ಕೇಂದ್ರ ಗಳಿರಲಿದ್ದು ಭದ್ರತೆಗಾಗಿ ಇಂಡೋ-ಟಿಬೆಟಿಯನ್‌ ಬಾರ್ಡರ್‌ ಪೊಲೀಸ್‌ (ಐಟಿಬಿಪಿ) ಮತ್ತು ಕೇರಳ ಪೊಲೀಸರನ್ನು ನಿಯೋಜಿಸಲಾಗುತ್ತಿದೆ. ನಕ್ಸಲ್‌ ಬೆದರಿಕೆ ಇರುವ ಮತ ಗಟ್ಟೆಗಳು, ಸೂಕ್ಷ್ಮ, ಅತಿ ಸೂಕ್ಷ್ಮ ಮತಗಟ್ಟೆಗಳಲ್ಲಿ ಕೇಂದ್ರೀಯ ಪಡೆಗಳನ್ನು ನಿಯೋಜಿಸ ಲಾಗುವುದು ಎಂದು ಕೇರಳ ಚುನಾವಣ ಆಯುಕ್ತರು ಹೇಳಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.