ನರೇಂದ್ರ ಮೋದಿ, ರಾಹುಲ್ ಗಾಂಧಿ ವಿರುದ್ಧ ದೂರು: ಇಂದು ನಿರ್ಧಾರ
Team Udayavani, Apr 30, 2019, 6:00 AM IST
ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ದಾಖಲಾಗಿರುವ ನೀತಿ ಸಂಹಿತೆ ಉಲ್ಲಂಘನೆ ದೂರುಗಳ ಕುರಿತು ಚುನಾವಣಾ ಆಯೋಗ ಮಂಗಳವಾರದ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಿದೆ.
ಮೋದಿ ಮತ್ತು ಶಾ ಪದೇ ಪದೇ ನೀತಿ ಸಂಹಿತೆ ಉಲ್ಲಂ ಸುತ್ತಿದ್ದರೂ ಚುನಾವಣಾ ಆಯೋಗ ಮಾತ್ರ ಮೂಕಪ್ರೇಕ್ಷಕನಂತೆ ಕುಳಿತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸೋಮವಾರ ಸುಪ್ರೀಂ ಕೋರ್ಟ್ ಮೊರೆಹೋದ ಬೆನ್ನಲ್ಲೇ ಆಯೋಗವು ಸಭೆ ಸೇರುವ ನಿರ್ಧಾರ ಮಾಡಿದೆ. ಕಾಂಗ್ರೆಸ್ನ ಅರ್ಜಿ ಪುರಸ್ಕರಿಸಿರುವ ಸುಪ್ರೀಂ ಕೋರ್ಟ್, ಮಂಗಳವಾರ ವಿಚಾರಣೆ ನಡೆಸುವುದಾಗಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.