92 ದೇಶ ಸುತ್ತಿದ ಪ್ರಧಾನಿ ಮೋದಿ


Team Udayavani, Mar 15, 2019, 12:30 AM IST

13.jpg

2014 ರಿಂದ 2019 ರವರೆಗೆ ಪ್ರಧಾನಿ ನರೇಂದ್ರ ಮೋದಿಯವರು ದೇಶ, ವಿದೇಶ ಸುತ್ತಾಡಿ ಒಬ್ಬ ಸಕ್ರಿಯ ಸಂಚಾರಿ ಪ್ರಧಾನಿ ಎನಿಸಿಕೊಂಡಿದ್ದಾರೆ.   ಅವರು ಕೈಗೊಂಡ ಪ್ರವಾಸ, ಯಾವ ರಾಜ್ಯ, ದೇಶಕ್ಕೆ ಹೆಚ್ಚು ಭೇಟಿ ನೀಡಿದ್ದಾರೆ ಎಂಬ ವಿವರದ ಅಂಶಗಳನ್ನು ನೀಡುವ ಪ್ರಯತ್ನವನ್ನು ಇಲ್ಲಿ ನಡೆಸಲಾಗಿದೆ.  

57 ಮೋದಿಯವರು 2015ರಲ್ಲಿ ಕೈಗೊಂಡ ಹೆಚ್ಚಿನ ವಿದೇಶ ಪ್ರವಾಸ ಸಂಖ್ಯೆ
328 ಒಟ್ಟು ದೇಶೀಯ ಪ್ರವಾಸ
389 ದಿನಗಳ ಕಾಲ  ರಾಜ್ಯಗಳಿಗೆ ಭೇಟಿ
388 ಇಷ್ಟು ಬಾರಿ ಬೇರೆ ಬೇರೆ ಕಾರಣಗಳಿಗೆ ಪ್ರವಾಸ

ಪ್ರಧಾನಿ ನರೇಂದ್ರ ಮೋದಿಯವರು ಹೆಚ್ಚಾ ಕಡಿಮೆ ದೇಶದ ಎಲ್ಲಾ ರಾಜ್ಯಗಳಿಗೆ ಭೇಟಿ ನೀಡಿದ್ದಾರೆ.
ಕರ್ನಾಟಕ, ಕೇರಳಗಳಿಗೂ ವಿವಿಧ ಕಾರ್ಯಕ್ರಮಕ್ಕಾಗಿ ಭೇಟಿ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು 2014ರ ಬಳಿಕ 92 ದೇಶಗಳಿಗೆ  ಪ್ರವಾಸ ಕೈಗೊಂಡಿದ್ದಾರೆ. ಅದಕ್ಕಾಗಿ ಅವರು 192 ದಿನಗಳನ್ನು ಬಳಕೆ ಮಾಡಿದ್ದಾರೆ.
ಪಾಕಿಸ್ತಾನ ಸೇರಿದಂತೆ 12 ಬಾರಿ ಭಾರತದ ನೆರೆಯ ರಾಷ್ಟ್ರಗಳಿಗೆ ಪ್ರವಾಸ ಮಾಡಿದ್ದಾರೆ.

ಬ್ರಿಕ್‌ ರಾಷ್ಟ್ರಗಳ ಸಮ್ಮೇಳನ, ವಿವಿಧ ಕಾರ್ಯಕ್ರಮಗಳ ಉದ್ಘಾಟನೆ, ಪ್ರಗತಿ ಪರಿಶೀಲನೆ, ಬಿಜೆಪಿ ಪರವಾಗಿ ವಿಧಾನಸಭೆ ಚುನಾವಣಾ ಪ್ರಚಾರಗಳು, ರ್ಯಾಲಿಗಳಲ್ಲಿ ಪಾಲ್ಗೊಳ್ಳುವಿಕೆಗಾಗಿ ಪ್ರಧಾನಿ ದೇಶ, ವಿದೇಶ ಪ್ರವಾಸ ಕೈಗೊಂಡಿದ್ದಾರೆ.

2,021.59 ಕೋಟಿ ರೂ.- ವಿದೇಶ ಪ್ರವಾಸಕ್ಕಾಗಿ ವೆಚ್ಚದ ಮೊತ್ತ
92 ಭೇಟಿ ನೀಡಿದ ದೇಶಗಳ ಸಂಖ್ಯೆ

ಪ್ರಧಾನಿ ಪ್ರವಾಸದ ಕಾರಣಗಳು

ಹೆಚ್ಚು ಭೇಟಿ ನೀಡಿದ ರಾಜ್ಯಗಳು
ರಾಜ್ಯದ ಹೆಸರು                                ಎಷ್ಟು ಬಾರಿ?
ಉತ್ತರ ಪ್ರದೇಶ                                       66
ಗುಜರಾತ್‌                                             38
ಮಹಾರಾಷ್ಟ್ರ                                           29
ಬಿಹಾರ                                                  20
ಮಧ್ಯಪ್ರದೇಶ                                         20

ಅತ್ಯಂತ ಕಡಿಮೆ ಬಾರಿ ಭೇಟಿ ನೀಡಿದ ರಾಜ್ಯಗಳು
ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪ         01
ದೆಹಲಿ                                                       01
ಮಿಜೋರಾಂ                                               01
ಪುದುಶೆರಿ                                                  01 
ಸಿಕ್ಕಿಂ                                                          01
ಲಕ್ಷದ್ವೀಪ                                                    01

ಭಾರತದಲ್ಲಿ ಪ್ರವಾಸ
ವರ್ಷ                                             ಸಂಖ್ಯೆ
2014                                                51
2015                                                60
2016                                                75
2017                                                95
2018                                                87
2019 (ಫೆ.6ರ ವರೆಗೆ)                       15

ವಿದೇಶ ಪ್ರವಾಸ
2014                                              34
2015                                               57
2016                                               37
2017                                                   37
2017                                             47

ಮತ ಗಣಿತ
668 ಮಹಿಳಾ ಅಭ್ಯರ್ಥಿಗಳು  2014ರ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.
62 2014ರ ಚುನಾವಣೆಯಲ್ಲಿ ಗೆದ್ದಿದ್ದ ಮಹಿಳಾ ಅಭ್ಯರ್ಥಿಗಳು.
23 ಕಾಂಗ್ರೆಸ್‌ ಸಂಸದರು
13 ಬಿಜೆಪಿ ಸಂಸದರು
03 ಟಿಎಂಸಿ ಮಹಿಳಾ ಸಂಸದರು ಆಯ್ಕೆಯಾಗಿದ್ದರು.

ಇಂದಿನ ಕೋಟ್‌
ದೇಶದ ಜನರು ಪ್ರಧಾನಿ ನರೇಂದ್ರ ಮೋದಿಯವರಿಗೆ ಎರಡನೇ ಬಾರಿಗೆ ಅಧಿಕಾರ ನೀಡಲು ಕಾತರರಾಗಿದ್ದಾರೆ. 5 ವರ್ಷಗಳ ಅವಧಿಯಲ್ಲಿನ ಅಭಿವೃದ್ಧಿ ಕೆಲಸಗಳು ಅವರಿಗೆ ಮೆಚ್ಚುಗೆಯಾಗಿದೆ.
ಶ್ರೀಪಾದ ಎಸ್ಸೋ ನಾಯ್ಕ, ಬಿಜೆಪಿ ಸಂಸದ

ಬಿಜೆಪಿ ಸೇರುವ ಮುನ್ನ ಪುತ್ರ ಸುಜಯ್‌ ನನ್ನ ಬಳಿ ಚರ್ಚಿಸಿರಲಿಲ್ಲ. ಶರದ್‌ ಪವಾರ್‌ ನಮ್ಮ ಕುಟುಂಬದ ವಿರುದ್ಧ ತಿರಸ್ಕಾರ ಭಾವನೆ ಹೊಂದಿದ್ದಾರೆ ಎಂದಾದರೆ ಎನ್‌ಸಿಪಿ ಅಭ್ಯರ್ಥಿ ಪರ ಪ್ರಚಾರ ಮಾಡುವುದಿಲ್ಲ.
ರಾಧಾಕೃಷ್ಣ ವಿಖೆ ಪಾಟೀಲ್‌, ಕಾಂಗ್ರೆಸ್‌ ನಾಯಕ

ಟಾಪ್ ನ್ಯೂಸ್

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

saavu

New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.