ರಾಬರ್ಟ್ ವಾದ್ರಾ ಪೆರುಗ್ವೆ ಎಡವಟ್ಟು!
Team Udayavani, May 13, 2019, 6:00 AM IST
ಲೋಕಸಭೆ ಚುನಾವಣೆಯ 6ನೇ ಹಂತದ ಮತದಾನದ ವೇಳೆ ಮತ ಹಾಕಿದ ಬೆರಳು ತೋರಿಸಿ ಟ್ವೀಟ್ ಮಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಪತಿ ರಾಬರ್ಟ್ ವಾದ್ರಾ, ಭಾರತದ ರಾಷ್ಟ್ರಧ್ವಜ ಇರುವ ಎಮೋಜಿಯ ಬದಲಿಗೆ ಪೆರುಗ್ವೆ ದೇಶದ ರಾಷ್ಟ್ರಧ್ವಜದ ಎಮೋಜಿ ಪೋಸ್ಟ್ ಮಾಡಿ ಎಡವಟ್ಟು ಮಾಡಿಕೊಂಡಿದ್ದಾರೆ.
ನಮ್ಮ ಹಕ್ಕೇ ನಮ್ಮ ಸ್ವಾತಂತ್ರ್ಯ. ಎಲ್ಲರೂ ಮತ ಹಾಕಬೇಕು. ನಮ್ಮ ದೇಶಕ್ಕೆ ಹಾಗೂ ದೇಶದ ಜನರಿಗೆ ಸುರಕ್ಷಿತ, ಜಾತ್ಯತೀತ ಮತ್ತು ಉತ್ತಮ ಭವಿಷ್ಯ ಒದಗಿಸಲು ನಾವೆಲ್ಲರೂ ಬೆಂಬಲಿಸಬೇಕು ಎಂದು ಟ್ವೀಟ್‌ನಲ್ಲಿ ರಾಬರ್ಟ್ ವಾದ್ರಾ ಹೇಳಿಕೊಂಡಿದ್ದಾರೆ. ಆದರೆ ಎಡವಟ್ಟು ಗಮನಕ್ಕೆ ಬರುತ್ತಿದ್ದಂತೆಯೇ ಅದನ್ನು ಅಳಿಸಿ, ಭಾರತದ ರಾಷ್ಟ್ರಧ್ವಜವನ್ನು ಒಳಗೊಂಡ ಟ್ವೀಟ್ ಅನ್ನು ಪ್ರಕಟಿಸಿದ್ದಾರೆ. ಆದರೆ ಅದಾಗಲೇ ಅವರ ಟ್ವೀಟ್‌ನ ಸ್ಕ್ರೀನ್‌ಶಾಟ್ ಟ್ವಿಟರ್ ಹಾಗೂ ಇತರ ಸೋಶಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.