ಆರೆಸ್ಸೆಸ್‌ ಕಚೇರಿ ಭದ್ರತೆ: ಮ.ಪ್ರ. ಸರ್ಕಾರ ಗೊಂದಲ

Team Udayavani, Apr 3, 2019, 6:30 AM IST

kamalnath

ಭೋಪಾಲ್‌ನಲ್ಲಿ ಒಂದು ದಶಕದಿಂದಲೂ ಆರೆಸ್ಸೆಸ್‌ ಕಚೇರಿಗೆ ನೀಡಲಾಗುತ್ತಿದ್ದ ಭದ್ರತೆಯನ್ನು ಸೋಮವಾರ ಮಧ್ಯಪ್ರದೇಶ ಸರ್ಕಾರ ಏಕಾಏಕಿ ಹಿಂಪಡೆದಿತ್ತು. ಆದರೆ, ಸರ್ಕಾರದ ಈ ಕ್ರಮಕ್ಕೆ ಪಕ್ಷದೊಳಗೆ ಹಾಗೂ ಹೊರಗಿನಿಂದ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತು ಕೊಂಡ ಸರ್ಕಾರ, ಮಂಗಳವಾರ ಭದ್ರತೆಯನ್ನು ಮತ್ತೆ ನೀಡಿದೆ.

ಆರೆಸ್ಸೆಸ್‌ ಕಚೇರಿಯಲ್ಲಿ ನಿಯೋಜಿಸಲ್ಪಟ್ಟಿದ್ದ ಭದ್ರತಾ ಸಿಬ್ಬಂದಿಯನ್ನು ಚುನಾವಣಾ ಕರ್ತವ್ಯಕ್ಕೆ ಕಳುಹಿಸುವ ಉದ್ದೇಶದಿಂದ ವಾಪಸ್‌ ಪಡೆಯುತ್ತಿದ್ದೇವೆ ಎಂದು ಕಮಲ್‌ನಾಥ್‌ ಸರ್ಕಾರ ಸೋಮವಾರ ಘೋಷಿಸಿತ್ತು. ಆದರೆ, ಅಚ್ಚರಿಯೆಂಬಂತೆ ಕಾಂಗ್ರೆಸ್‌ ಹಿರಿಯ ನಾಯಕ ಹಾಗೂ ಭೋಪಾಲ್‌ ಕ್ಷೇತ್ರದ ಅಭ್ಯರ್ಥಿ ದಿಗ್ವಿಜಯ್‌ ಸಿಂಗ್‌ ಅವರೇ ಸರ್ಕಾರದ ಈ ನಿರ್ಧಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಟ್ವೀಟ್‌ ಮಾಡಿದ್ದ ಅವರು, “ಆರೆಸ್ಸೆಸ್‌ ಕಚೇರಿಗೆ ನೀಡಿದ್ದ ಭದ್ರತೆ ವಾಪಸ್‌ ಪಡೆಯುವುದು ಸರಿಯಲ್ಲ. ಕೂಡಲೇ ಕಚೇರಿಗೆ ಹೆಚ್ಚುವರಿ ಭದ್ರತೆ ನೀಡುವಂತೆ ಸಿಎಂ ಕಮಲ್‌ನಾಥ್‌ರನ್ನು ಕೋರಿಕೊಳ್ಳುತ್ತೇನೆ’ ಎಂದಿದ್ದರು. ಬಿಜೆಪಿಯ ಕೆಲವು ನಾಯಕರೂ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಕೊನೆಗೆ ಕಮಲ್‌ನಾಥ್‌ ಅವರು ತಮ್ಮ ನಿರ್ಧಾರವನ್ನು ವಾಪಸ್‌ ಪಡೆದರು.

ಟಾಪ್ ನ್ಯೂಸ್

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.