ಅಜಂಗೆ ಮತ್ತೆ ಬ್ಯಾನ್ ಬಿಸಿ
Team Udayavani, May 1, 2019, 6:05 AM IST
ಪ್ರಚಾರ ವೇಳೆ ಪ್ರಚೋದನಕಾರಿ ಹಾಗೂ ಕೋಮುವಾದಿ ಹೇಳಿಕೆ ಗಳನ್ನು ನೀಡಿರುವ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್‌ಗೆ ಮತ್ತೆ ಚುನಾವಣಾ ಆಯೋಗ ಬಿಸಿ ಮುಟ್ಟಿಸಿದೆ.
ಬುಧವಾರ ಬೆಳಗ್ಗೆ 6 ಗಂಟೆಯಿಂದ 48 ಗಂಟೆಗಳ ಕಾಲ ಚುನಾವಣಾ ಪ್ರಚಾರ ಮಾಡದಂತೆ ನಿರ್ಬಂಧ ವಿಧಿಸಲಾಗಿದೆ. ಈ ಹಿಂದೆ ಬಿಜೆಪಿ ಅಭ್ಯರ್ಥಿ ಜಯಪ್ರದಾ ಬಗ್ಗೆ ಕೀಳು ಅಭಿರುಚಿಯ ಹೇಳಿಕೆ ನೀಡಿ 72 ಗಂಟೆಗಳ ಅವಧಿಗೆ ಅಜಂ ಖಾನ್ ನಿಷೇಧಕ್ಕೆ ಒಳಗಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.