ನಾಗದೇವತೆಗೆ ಅಭಿಷೇಕ ಸಲ್ಲಿಸಿದ ಕರಡಿ ಕುಟುಂಬ

Team Udayavani, Mar 31, 2019, 6:44 AM IST

2-sdssd

ಕೊಪ್ಪಳ: ಟಿಕೆಟ್‌ ಸಿಗಲೆಂದು ಹರಕೆಯನ್ನಿಟ್ಟುಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರ ಪತ್ನಿ ನಿಂಗಮ್ಮ ಕರಡಿ ಹಾಗೂ ಕುಟುಂಬ ಶನಿವಾರ ಹೊಸಪೇಟೆ ತಾಲೂಕಿನ ಬುಕ್ಕ ಸಾಗರ ಬಳಿ ಇರುವ ಏಳು ಮಕ್ಕಳ
ತಾಯಿ ಎಂದೇ ಪ್ರಸಿದಿಟಛಿ ಪಡೆದಿರುವ ನಾಗ ದೇವತೆಗೆ ವಿಶೇಷ ಅಭಿಷೇಕ ಸಲ್ಲಿಸಿದರು.

ಸಂಸದ ಸಂಗಣ್ಣ ಕರಡಿ ಅವರಿಗೆ ಬಿಜೆಪಿ ಟಿಕೆಟ್‌ ಘೋಷಿಸುವಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ಅವರ ಪತ್ನಿ ನಿಂಗಮ್ಮ ಕರಡಿ ಅವರು ಮಾ.28ರಂದು ಬುಕ್ಕಸಾಗರ ಬಳಿ ಇರುವ ನಾಗದೇವತೆಗೆ ಹರಕೆ ಮಾಡಿ ಕೊಂಡು ಪತಿಗೆ ಟಿಕೆಟ್‌ ಸಿಗಲಿ, ಅವರು ವಿಜಯಶಾಲಿಯಾಗಿ ಕ್ಷೇತ್ರದ ಅಭಿವೃದ್ಧಿ ಮಾಡಲಿ ಎಂದು ಸಂಕಲ್ಪ ಮಾಡಿಕೊಂಡಿದ್ದರಂತೆ. ಅವರ ಸಂಕಲ್ಪವೋ, ಅದೃಷ್ಟವೋ ಗೊತ್ತಿಲ್ಲ ಸಂಗಣ್ಣ ಕರಡಿ ಅವರಿಗೆ ಶುಕ್ರವಾರ ಟಿಕೆಟ್‌ ಘೋಷಣೆಯಾಗಿದೆ. ಆಗ ಬೆಂಗಳೂರಿನಲ್ಲಿದ್ದ ಕರಡಿ ಅವರು ರಾತ್ರಿ ಕೊಪ್ಪಳಕ್ಕೆ ಆಗಮಿಸಿ ಶನಿವಾರ ಬೆಳಗಿನ ಜಾವವೇ ಕುಟುಂಬ ಸಮೇತ ಹೊಸಪೇಟೆ ಸಮೀಪದ ಬುಕ್ಕಸಾಗರಕ್ಕೆ ತೆರಳಿ ನಾಗ ಪೂಜೆ ಸಲ್ಲಿಸಿದರು. ಪೂಜೆ ಸಲ್ಲಿಸುತ್ತಿರುವುದು ಕುಟುಂಬ ವರ್ಗಕ್ಕಷ್ಟೇ ಗೊತ್ತಿದ್ದರೂ ದೇವಸ್ಥಾನಕ್ಕೆ ತೆರಳಿದ ವೇಳೆ ಮಾಧ್ಯಮದವರಿಗೆ ಗೊತ್ತಾಗಿದೆ.

ಟಾಪ್ ನ್ಯೂಸ್

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಏಕದಿನ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಸರಣಿ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

saavu

New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.