ಮೋದಿ ಮುಖ ನೋಡಿ ನನಗೆ ಓಟು ಹಾಕಿ: ಜಿಗಜಿಣಗಿ


Team Udayavani, Mar 29, 2019, 6:49 AM IST

Ramesh-jig

ವಿಜಯಪುರ: “ದೇಶಕ್ಕೆ ಗೌರವ ತಂದು ಕೊಡುವ ವಿಷಯದಲ್ಲಿ ಪ್ರಧಾನಿ ಮೋದಿ ಅವರು ಗಂಡಸ್ತನದ ಕೆಲಸ ಮಾಡ್ಯಾರ, ದೇಶದ ರಕ್ಷಣೆಗಾಗಿ ಜನರು ಓಟು ಹಾಕ್ತಾರ. ನನ್ನ ಕ್ಷೇತ್ರದಲ್ಲೂ ಅಷ್ಟೇ, ನನ್ನ ಮುಖ ನೋಡಿ ಯಾರೂ ಓಟ್‌ ಹಾಕಬ್ಯಾಡ್ರಿ. ದೇಶದ ಹಿತಕ್ಕಾಗಿ ಮೋದಿ ಮುಖ ನೋಡಿ ನನಗೆ ಮತ ಹಾಕಿ’ ಎಂದು ಕೇಂದ್ರ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಸಚಿವ ರಮೇಶ ಜಿಗಜಿಣಗಿ ಮನವಿ ಮಾಡಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಯಾರೇ ಕಿನ್ನೂರಿ ಬಾರಿಸಿ ದರೂ ನನ್ನನ್ನಾಗಲಿ, ಬಿಜೆಪಿಯನ್ನಾಗಲಿ ಸೋಲಿಸಲು ಯಾವ ಪಕ್ಷದ ನಾಯಕ ರಿಂದಲೂ ಸಾಧ್ಯವಿಲ್ಲ. ನನ್ನನ್ನು ಸೋಲಿಸುವ ಶಕ್ತಿ ಇರುವುದು ಕೇವಲ ನನ್ನ ಕ್ಷೇತ್ರದ ಮತದಾರರಿಗೆ ಮಾತ್ರ. ದೇಶದಲ್ಲಿ ಸುಮಾರು 300ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಬಿಜೆಪಿ ದಿಗ್ವಿಜಯ ಬಾರಿಸಲಿದೆ.

ಜೆಡಿಎಸ್‌ ಕಾರ್ಯಕರ್ತರು, ಕಾಂಗ್ರೆಸ್‌ ಜೊತೆ ಎಂದೂ ಪರಸ್ಪರ ಒಂದಾಗಿ ಕೆಲಸ
ಮಾಡಲು ಸಾಧ್ಯವಿಲ್ಲ. ಹೀಗಾಗಿ, ವಿಜಯಪುರ ಕ್ಷೇತ್ರದಲ್ಲಿ ಈ ಬಾರಿಯೂ
ನನ್ನ ಗೆಲುವು ನಿಶ್ಚಿತ. ನಾನು ಕೂಡ ಹೆಚ್ಚು ಕೆಲಸ ಮಾಡಿದ್ದೇನೆ’ ಎಂದರು.

ಸುಮಲತಾ ಗೆದ್ದರೆ ಬಿಜೆಪಿಗೆ
ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಚುನಾವಣೆಯಲ್ಲಿ ಗೆದ್ದ ಬಳಿಕ ಬಿಜೆಪಿ ಸೇರುತ್ತಾರೆ ಎಂದು ಜಿಗಜಿಣಗಿ ಹೇಳಿದರು. ಹಲವು ಬಾರಿ ಕೈಸುಟ್ಟುಕೊಂಡಿರುವ ಕಾರಣ ಈ ಬಾರಿ ಗೆಲ್ಲುವ ಸಮರ್ಥ ಅಭ್ಯರ್ಥಿ ಆಗಿರುವ ಸುಮಲತಾ ಅವರಿಗೆ ಪಕ್ಷ ಬೆಂಬಲ ನೀಡಿದ್ದು, ಅವರ ಗೆಲುವು ಸ್ಪಷ್ಟವಾಗಿದೆ ಎಂದರು.

ಟಾಪ್ ನ್ಯೂಸ್

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.