ಒಸ್ಮಾನಾಬಾದ್‌ನಲ್ಲಿ ಶಿವಸೇನೆಗಿದೆ ಸವಾಲು

Team Udayavani, Apr 8, 2019, 6:30 AM IST

osmanabad

ಮಹಾರಾಷ್ಟ್ರದ ಒಸ್ಮಾನಾಬಾದ್‌ ಲೋಕಸಭಾ ಕ್ಷೇತ್ರ ಅಂಥ ಸೂಕ್ಷ್ಮ ಲೋಕಸಭಾ ಕ್ಷೇತ್ರವೇನೂ ಅಲ್ಲ. ಹಾಲಿ ಸಂಸದ ಶಿವಸೇನೆಯ ರವೀಂದ್ರ ಗಾಯಕ್ವಾಡ್‌ ಏರ್‌ ಇಂಡಿಯಾ ಸಿಬ್ಬಂದಿಗೆ 25 ಬಾರಿ ಚಪ್ಪಲಿಯಿಂದ ಹೊಡೆದ ಬಳಿಕ ಹೆಚ್ಚಿನ ಚರ್ಚೆಗೆ ಗ್ರಾಸವಾ ಗಿದ್ದರು. ಈ ಪ್ರಕರಣ ದ ಬಳಿಕ ವಿಮಾನ ದಲ್ಲಿ ಅನುಚಿತವಾಗಿ ವರ್ತಿಸು ವವರನ್ನು “ನೋ ಪ್ಲೆ„ಯಿಂಗ್‌ ಲಿಸ್ಟ್‌’ (ವಿಮಾನ ಪ್ರಯಾಣ ಮಾಡುವವರ ಮೇಲೆ ಹೇರಲಾಗುವ ನಿಷೇಧ)ಗೆ ಸೇರ್ಪಡೆಗೊಂಡ ಮೊದಲ ಸಂಸದ ಎಂಬ ಕುಖ್ಯಾತಿಗೆ ಪಾತ್ರ­ರಾದರು. ಈ ಘಟನೆಯ ಬಳಿಕ ಶಿವಸೇನೆ ತನ್ನ ಸಂಸದ­ನನ್ನು ಸಮರ್ಥಿಸಿ ಕೊಂಡರೂ, ಈ ಬಾರಿಯ ಚುನಾವಣೆ­ಯಲ್ಲಿ ಅವರಿಗೆ ಸ್ಪರ್ಧಿಸಲು ಅವಕಾಶ ನಿರಾಕರಿಸಿದೆ.

ಆದರೆ, ಅವರನ್ನು ಬೆಂಬಲಿಸುವ ಶಿವಸೇನೆಯ ಸ್ಥಳೀಯ ಘಟಕ ಪಕ್ಷದ ನಿರ್ಧಾರಕ್ಕೆ ಆಕ್ಷೇಪ ಮಾಡಿದ್ದರೂ, ಫ‌ಲ ನೀಡಿಲ್ಲ. ಗಾಯಕ್ವಾಡ್‌ ಸ್ಥಾನಕ್ಕೆ ಪಕ್ಷದ ನಾಯಕ ಓಮ್‌ರಾಜೆ ನಿಬಾಳ್ಕರ್‌ ಅವರನ್ನು ಕಣಕ್ಕೆ ಇಳಿಸಿದೆ. ಎನ್‌ಸಿಪಿಯಿಂದ ಶಾಸಕ ರಣ ಜಗಜಿತ್‌ ಸಿಂಗ್‌ ಪಾಟೀಲ್‌ ಸ್ಪರ್ಧೆಗೆ ಇಳಿದಿದ್ದಾರೆ.

ಶಿವಸೇನೆಯಲ್ಲಿನ ಭಿನ್ನಮತ ಎನ್‌ಸಿಪಿಗೆ ವರದಾನವಾಗಲಿದೆ ಎಂದು ಹೇಳಲಾಗುತ್ತಿದೆ. ಈ ಕ್ಷೇತ್ರ ವ್ಯಾಪ್ತಿಯಲ್ಲಿನ 6ರ ಪೈಕಿ 3ರಲ್ಲಿ ಎನ್‌ಪಿಸಿ, 2ರಲ್ಲಿ ಕಾಂಗ್ರೆಸ್‌, 1ರಲ್ಲಿ ಶಿವಸೇನೆಯ ಶಾಸಕರು ಇದ್ದಾರೆ. ರಾಣ ಜಗಜಿತ್‌ ಸಿಂಗ್‌ ಪಾಟೀಲ್‌ ಮತ್ತು ಓಮ್‌ರಾಜೆ ನಿಂಬಾಳ್ಕರ್‌ರ ಕುಟುಂಬ ರಾಜಕೀಯವಾಗಿ ಹಿನ್ನೆಲೆ ಇರುವವರು. ಸಮುದಾಯವಾರು ನೋಡಿದರೆ ಹಿಂದೂಗಳ ಪ್ರಮಾಣ ಶೇ.61, ಮುಸ್ಲಿಮರು ಶೇ.24, ಬೌದ್ಧರು ಶೇ.10.6, ಜೈನರು ಶೇ.3.7 ಮಂದಿ ಇದ್ದಾರೆ. ಮರಾಠವಾಡ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಈ ಕ್ಷೇತ್ರಕ್ಕೆ 2011-12ನೇ ಸಾಲಿನಿಂದ 2014-15ನೇ ಸಾಲಿನ ವರೆಗೆ ಬರ ಕಾಡಿತ್ತು. ಈ ವರ್ಷ ಕೂಡ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳನ್ನು ಬರಪೀಡಿತ ಎಂದು ಪರಿಗಣಿಸಲಾಗಿದೆ.

2014ರ ಫ‌ಲಿತಾಂಶ
– ರವೀಂದ್ರ ಗಾಯಕ್ವಾಡ್‌ (ಶಿವಸೇನೆ) – 6,07, 699
– ಪದಂ ಸಿನ್ಹಾ ಪಾಟೀಲ್‌ (ಎನ್‌ಸಿಪಿ) – 3,73, 374

ಟಾಪ್ ನ್ಯೂಸ್

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.