ಸಂಸದೆ, ಬಿಜೆಪಿ ಅಭ್ಯರ್ಥಿ ಶೋಭಾ ಆಸ್ತಿ ಎಷ್ಟು? ಸಾಲ ಎಷ್ಟಿದೆ?
Team Udayavani, Mar 22, 2019, 2:16 PM IST
ಉಡುಪಿ: ಸಂಸದೆ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು 10 ಕೋಟಿ 48 ಲಕ್ಷ ರೂಪಾಯಿ ಮೌಲ್ಯದ ಆಸ್ತಿ ಹೊಂದಿದ್ದಾರೆ.
ಶುಕ್ರವಾರ ಅವರು ನಾಮಪತ್ರ ಸಲ್ಲಿಸಿದ್ದು ಈ ವೇಳೆ ವಿವರಗಳನ್ನು ನೀಡಿದ್ದಾರೆ. 7.38 ಕೋಟಿ ರೂಪಾಯಿ ಮೌಲಯ್ದ ಚರಾಸ್ತಿ, 3.10 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಯನ್ನು ಹೊಂದಿದ್ದರೆ. 4.97 ಕೋಟಿ ರೂಪಾಯಿ ಸಾಲವನ್ನು ಹೊಂದಿದ್ದಾರೆ.
2014 ರಲ್ಲಿ ಶೋಭಾ ಕರಂದ್ಲಾಜೆ ಅವರು 7.20 ಕೋಟಿ ರೂಪಾಯಿ ಆಸ್ತಿ ಘೋಷಿಸಿಕೊಂಡಿದ್ದರು. 5 ವರ್ಷಗಳಲ್ಲಿ 3.27 ಕೋಟಿ ರೂಪಾಯಿ ಆಸ್ತಿ ಮೌಲ್ಯ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್ ಬೆಳ್ಳುಳ್ಳಿ ವಶಕ್ಕೆ
Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ
YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್ ಅಂಕುಶ್”ಡಿಜಿಟಲ್ ಅರೆಸ್ಟ್’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.