ರಾಜ್ಯ ಸರ್ಕಾರದ ವಿಕೆಟ್ ಪತನ ಶುರು: ಅಶೋಕ್
Team Udayavani, Mar 6, 2019, 2:04 AM IST
ಕಲಬುರಗಿ: ಡಾ| ಉಮೇಶ ಜಾಧವ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ರಾಜ್ಯ ಸರ್ಕಾರದ ವಿಕೆಟ್ಗಳ ಪತನ ಶುರುವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಶಾಸಕರು ರಾಜೀನಾಮೆ ನೀಡುವುದರಿಂದ ಸರ್ಕಾರದ ಪತನಕ್ಕೆ ನಾಂದಿಯಾಗಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆಮಾತನಾಡಿದ ಅವರು, ಡಾ| ಉಮೇಶ್ ಜಾಧವ್ ರೀತಿಯಲ್ಲಿಯೇ
ಇನ್ನಷ್ಟು ಕಾಂಗ್ರೆಸ್ ಶಾಸಕರು ರಾಜೀನಾಮೆ ಕೊಡುವುದರಿಂದರಾಜ್ಯದಲ್ಲಿ ನ ಸಮ್ಮಿಶ್ರ ಸರ್ಕಾರ ಪತನಗೊಳ್ಳಲಿದೆ. ಇದರಲ್ಲಿ ಬಿಜೆಪಿ ಪಾತ್ರ ಏನೂ ಇಲ್ಲ. ಜೆಡಿಎಸ್-ಕಾಂಗ್ರೆಸ್ ನಡುವೆ ವೈಮನಸ್ಸು ಉಂಟಾಗಿ ಒಬ್ಬೊಬ್ಬರಾಗಿ ಹೊರ ಬರಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.