ದೇವೇಗೌಡರ ಕುಟುಂಬಕ್ಕೆ ಮಾತ್ರ ಕಣ್ಣೀರ ಪೇಟೆಂಟ್: ಶೆಟ್ಟರ್
Team Udayavani, Apr 18, 2019, 3:00 AM IST
ಹೂವಿನಹಡಗಲಿ: “ರಾಜ್ಯದಲ್ಲಿ ಕಣ್ಣೀರಿನ ಪೇಟೆಂಟ್ ಯಾರಿಗಾದರೂ ಕೊಡಬೇಕಾಗಿದ್ದರೆ ಅದು, ದೇವೇಗೌಡ ಮತ್ತು ಅವರ ಕುಟುಂಬಕ್ಕೆ ಮಾತ್ರ ಕೊಡಬೇಕು. ಅವರ ಕುಟುಂಬದವರೆಲ್ಲರೂ ಸಮಯ, ಸಂದರ್ಭ ನೋಡಿಕೊಂಡು ಮಾತು, ಮಾತಿಗೂ ಬಹಳ ಚೆನ್ನಾಗಿ ಕಣ್ಣೀರು ಹಾಕುತ್ತಾರೆ’ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಲೇವಡಿ ಮಾಡಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಕುಮಾರಸ್ವಾಮಿಯವರು ಅವರ ಮಗನ ಸೋಲಿನ ಭೀತಿಯಿಂದಾಗಿ ಕಳೆದ 3 ದಿನಗಳಿಂದ ಮಂಡ್ಯದಲ್ಲಿಯೇ ಠಿಕಾಣಿ ಹೂಡಿದ್ದರು. ಮಗನನ್ನು ಗೆಲ್ಲಿಸಲು ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರಲ್ಲದೆ ಏನೆಲ್ಲ ತಂತ್ರಗಾರಿಕೆ ನಡೆಸುತ್ತಾ ತೊಳಲಾಡುತ್ತಿದ್ದಾರೆ ಎಂದರು.
ದೇವೇಗೌಡರ ಕುಟುಂಬ ರಾಜಕಾರಣದಲ್ಲಿ ಸುಖೀ ಕುಟುಂಬವಾಗಬೇಕಾದರೆ ಚೆನ್ನಮ್ಮ ಅವರನ್ನು ರಾಜ್ಯಸಭೆಗೆ ಕಳುಹಿಸಬೇಕು. ಇದಕ್ಕೆ ಒಮ್ಮೆ ಅವಕಾಶ ಮಾಡಿಕೊಟ್ಟರೆ, ದೇವೇಗೌಡರದು ರಾಜಕಾರಣದ ಸಂಪೂರ್ಣ ಸುಖೀ ಕುಟುಂಬವಾಗುತ್ತದೆ ಎಂದು ಶೆಟ್ಟರ್ ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Bajpe: ಕೆಂಜಾರು ಹಾಸ್ಟೆಲ್ ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು
Kinnigoli: ಈಗಲೇ ಕುಡಿಯುವ ನೀರಿನ ಸಮಸ್ಯೆ; ಒಂದೇ ವಾರದಲ್ಲಿ ನಾಲ್ಕು ಬೋರ್‌ವೆಲ್
Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!
Sullia: ಜಾಕ್‌ವೆಲ್ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.