ಅಶೋಕ್ ಜತೆ ತೇಜಸ್ವಿ ಸೂರ್ಯ ಪ್ರಚಾರ
Team Udayavani, Apr 16, 2019, 3:00 AM IST
ಬೆಂಗಳೂರು: ಮತದಾನಕ್ಕೆ ಮೂರು ದಿನ ಬಾಕಿ ಇರುವಂತೆ ಕಣದಲ್ಲಿರುವ ಸ್ಪರ್ಧಾಳುಗಳು ನಾನಾ ಕಸರತ್ತುಗಳನ್ನು ಮಾಡುತ್ತಿದ್ದಾರೆ. ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಎಂದಿನಂತೆ ಸೋಮವಾರ ಬೆಳ್ಳಂ ಬೆಳಗ್ಗೆಯೇ ಪಾರ್ಕ್ ರನ್ ಆರಂಭಿಸಿದ್ದರು.
ಪದ್ಮನಾಭನಗರ ವಿಧಾನ ಸಭಾ ಕ್ಷೇತ್ರದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ರವರ ಜೊತೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯರವರು ಉದ್ಯಾನವನಗಳಿಗೆ ಬೇಟಿ ನೀಡಿದ್ದರು.
ಪದ್ಮನಾಭನಗರ ಕ್ಷೇತ್ರದ ಪ್ರಮುಖ ಉದ್ಯಾನವನಗಳಾದ ಬನಶಂಕರಿ ಬೃಂದಾವನ (ಬಿ.ಡಿ.ಎ ಕಾಂಪ್ಲೆಕ್ಸ್ ಹತ್ತಿರ) ಹಾಗೂ ಪದ್ಮನಾಭನಗರದ ಲಕ್ಷ್ಮೀಕಾಂತ ಉದ್ಯಾನವನಗಳಲ್ಲಿ ಬೆಳಗ್ಗೆ 6:30ಯಿಂದ ಜನಸಂಪರ್ಕ ಅಭಿಯಾನದಲ್ಲಿ ಭಾಗವಹಿಸಿದ್ದರು.
ಉದ್ಯಾನವನದಲ್ಲಿ ವಾಕಿಂಕ್, ಜಾಗಿಂಗ್,ಯೋಗ ತರಗತಿಗೆ ಆಗಮಿಸಿದ್ದವರ ಬಳಿ ಮತ ಯಾಚಿಸಿ ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಿಕೊಂಡರು. ಆರ್. ಅಶೋಕ್ ಅವರು, ತೇಜಸ್ವಿ ಸೂರ್ಯ ನಿಮ್ಮ ಮನೆ ಮಗನಂತೆ ನಿಮ್ಮನ್ನು ಪ್ರತಿನಿಧಿಸುತ್ತಾನೆ ಅದಕ್ಕಾಗಿ ತಾವು ಬಿಜೆಪಿಗೆ ಬೆಂಬಲ ಸೂಚಿಸಬೇಕಾಗಿ ಮನವಿ ಮಾಡಿಕೊಂಡರು.
ವಾಯುವಿಹಾರಿಗಳು ಒಳ್ಳೆಯದಾಗಲಿ ಎಂದು ಹಾರೈಸಿದರು. ಇದೇ ಸಂದರ್ಭದಲ್ಲಿ ಈ ವೇಳೆ ಆರ್. ಅಶೋಕ್ ಜೊತೆ ತೇಜಸ್ವಿ ಸೂರ್ಯ ಶೆಟಲ್ ಕಾಕ್ ಆಡಿದರು, ನಂತರ ಕಾರ್ಯಕರ್ತರ ಜತೆ ಚಹಾ ಸೇವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.