ಬಿಜೆಪಿಯದು ಹುಸಿ ಪ್ರಣಾಳಿಕೆ: ಖಾದರ್‌ ಟೀಕೆ

Team Udayavani, Apr 12, 2019, 6:30 AM IST

ut-khadar

ಮಂಗಳೂರು: ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರವು ಈ ಹಿಂದೆ ಚುನಾವಣ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳೆಲ್ಲ ಹುಸಿಯಾಗಿದ್ದು, ಈಗ ಮತ್ತದೇ ಸುಳ್ಳು ಭರವಸೆಯೊಂದಿಗೆ ಲೋಕಸಭೆ ಚುನಾವಣೆ ಎದುರಿಸುತ್ತಿದೆ ಎಂದು ಸಚಿವ ಯು.ಟಿ. ಖಾದರ್‌ ಹೇಳಿದ್ದಾರೆ.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿಯ ಕಾಂಗ್ರೆಸ್‌ ಪ್ರಣಾಳಿಕೆಯು ಜನರ ಬದುಕಿಗೆ ಹತ್ತಿರವಾಗಿದೆ. ಆದರೆ ಬಿಜೆಪಿ ಪ್ರಣಾಳಿಕೆಯು ಜನರ ಭಾವನೆಯ ಮೇಲೆ ಚೆಲ್ಲಾಟವಾಡುವಂತಿದೆ. ಹಿಂದೆ ನೀಡಿದ ಭರವಸೆಯನ್ನೇ ಮತ್ತೂಮ್ಮೆ ಹೇಳಲಾಗಿದೆ ಎಂದು ಟೀಕಿಸಿದರು.

ಯುಪಿಎ ಸರಕಾರ ಅಧಿಕಾರದಲ್ಲಿದ್ದಾಗ ಜಿಎಸ್‌ಟಿ, ಆಧಾರ್‌ ವ್ಯವಸ್ಥೆ ಯನ್ನು ಜಾರಿಗೊಳಿಸಲು ತೀರ್ಮಾನಿಸಿತ್ತು. ಆ ಸಮಯ ಬಿಜೆಪಿ ವಿರೋಧಿಸಿತ್ತು. ಆದರೆ ಈಗ ಅದೇ ವ್ಯವಸ್ಥೆ ಜಾರಿಗೆ ತಂದಿದೆ. ದೇಶದ ಏಕತೆ, ಗೌರವ ಕಾಪಾಡಿಕೊಳ್ಳುವಲ್ಲಿ ಕೇಂದ್ರ ಸರಕಾರ ವಿಫಲವಾಗಿದೆ. ದೇಶದ ಭದ್ರತೆಯ ವಿಚಾರವು ತಲೆ ತಗ್ಗಿಸುವಂತಿದೆ. ಭಾವನಾತ್ಮಕ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ಮತ ಕೇಳುತ್ತಿದೆ ಎಂದರು.

ಕೇಂದ್ರ ಸರಕಾರದಿಂದ ಜಿಲ್ಲೆಗೆ ಅನ್ಯಾಯವಾಗಿದೆ. ವಿಜಯ ಬ್ಯಾಂಕ್‌ ವಿಲೀನ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಖಾಸಗೀಕರಣ ಸೇರಿದಂತೆ ಇಲ್ಲಿಯ ಜನರ ಭಾವನೆಗೆ ಧಕ್ಕೆಯಾಗಿದೆ ಎಂದು ತಿಳಿಸಿದರು.

ಉಳಾಯಿಬೆಟ್ಟಿನಲ್ಲಿ ನಡೆದ ಕೋಮು ಗಲಭೆಯ ಆರೋಪಿಗಳು ಸೇರಿದಂತೆ ವಿಚಾರಣೆಯ ಹಂತದಲ್ಲಿದ್ದ ಒಟ್ಟು 142 ಪ್ರಕರಣಗಳನ್ನು ರಾಜ್ಯ ಸರಕಾರ ವಜಾಗೊಳಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರಕಾರವು ಅಧಿಕಾರಕ್ಕೆ ಬಂದ ಬಳಿಕ ಯಾವುದೇ ಪ್ರಕರಣವನ್ನು ಹಿಂಪಡೆದಿಲ್ಲ. ಏನಿದ್ದರೂ ಅದು ಹಿಂದಿನ ಸರಕಾರದ ತೀರ್ಮಾನ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಗೃಹ ಸಚಿವರಿಂದ ಪಡೆಯುತ್ತೇನೆ ಎಂದರು.
ಮುಖಂಡರಾದ ಹರೀಶ್‌ ಕುಮಾರ್‌, ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌, ಅಭಯಚಂದ್ರ ಜೈನ್‌, ಇಬ್ರಾಹಿಂ ಕೋಡಿಜಾಲ್‌, ಸಂತೋಷ್‌ ಕುಮಾರ್‌ ಶೆಟ್ಟಿ, ಕಳ್ಳಿಗೆ ತಾರಾನಾಥ ಶೆಟ್ಟಿ, ಮೊಹಮ್ಮದ್‌ ಹನೀಫ್‌, ನಜೀರ್‌ ಬಜಾಲ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.