ಸಿಎಂ ಮಾಧ್ಯಮ ಹೇಳಿಕೆಗೆ ವ್ಯಾಪಕ ಆಕ್ಷೇಪ

Team Udayavani, Apr 12, 2019, 6:08 AM IST

CM-HD

ಬೆಂಗಳೂರು: “ಮಾಧ್ಯಮಗಳ ಮೇಲೆ ಜೆಡಿಎಸ್‌ ಕಾರ್ಯಕರ್ತರು ಹಲ್ಲೆ ಮಾಡಿದರೆ ನನ್ನನ್ನು ಹೊಣೆ ಮಾಡಬೇಡಿ’ ಎಂಬ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆಗೆ ಮೈತ್ರಿ ಪಕ್ಷ ಕಾಂಗ್ರೆಸ್‌, ಪ್ರತಿಪಕ್ಷ ಬಿಜೆಪಿ ಸೇರಿ ಹಲವು ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ, ಲೋಕಸಭಾ ಚುನಾವಣೆಯಲ್ಲಿ ಸೋಲುವ ಮುನ್ಸೂಚನೆ ದೊರೆತು ಸಿಎಂ ಹತಾಶರಾಗಿದ್ದಾರೆ. ಮುಖ್ಯಮಂತ್ರಿಗಳೇ ಜನರನ್ನು ಮಾಧ್ಯಮದವರ ವಿರುದ್ಧ ಎತ್ತಿ ಕಟ್ಟುವ ಕೆಲಸ ಮಾಡಿದ್ದಾರೆ. ಇದನ್ನು ಬಿಜೆಪಿ ಖಂಡಿಸುತ್ತದೆ ಎಂದು ತಿಳಿಸಿದ್ದಾರೆ.

ಕೆ.ಎಸ್‌.ಈಶ್ವರಪ್ಪ ಮಾತನಾಡಿ,ಮಾಧ್ಯಮದ ವಿರುದ್ಧ ಹೋಗಿದ್ದಕ್ಕೆ ಇಂದಿರಾ ಗಾಂಧಿ ಅಧಿಕಾರ ಕಳೆದುಕೊಂಡರು. ಈಗ ಕುಮಾರಸ್ವಾಮಿಗೆ ಕೊನೆಗಾಲ ಬಂದಿದೆ ಎಂದು ಹೇಳಿದ್ದಾರೆ.

ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಮಾತನಾಡಿ, ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತು ಅವರು ಈ ರೀತಿ ಬೆದರಿಕೆ ಹಾಕಿದರೆ, ನನ್ನಂತಹ ಜನಸಾಮಾನ್ಯರಿಗೆ ರಕ್ಷಣೆ ಎಲ್ಲಿದೆ ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರು ಕೇಂದ್ರ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ರಿಜ್ವಾನ್‌ ಅರ್ಷದ್‌ ಮಾತನಾಡಿ, ಮಾಧ್ಯಮಗಳ ಮೇಲೆ ಹಲ್ಲೆ ಮಾಡುವುದು ಸರಿಯಲ್ಲ. ಅದನ್ನು ಯಾರೂ ಬೆಂಬಲಿಸಬಾರದು ಎಂದಿದ್ದಾರೆ. ಆದರೆ, ಜೆಡಿಎಸ್‌ ನಾಯಕರು ಈ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

ಟಾಪ್ ನ್ಯೂಸ್

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-ewewq

ODI; ಹ್ಯಾರಿಸ್‌ ರೌಫ್ ಗೆ ಹೆದರಿದ ಆಸೀಸ್‌ : 9 ವಿಕೆಟ್‌ಗಳಿಂದ ಗೆದ್ದ ಪಾಕಿಸ್ಥಾನ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.