ಈ ಬಾರಿ ಅನಂತ್‌ ಕುಮಾರ್‌ ಹೆಗಡೆ ತಂದೆಯ ಮತ ಬಿಜೆಪಿಗಂತೆ..!

Team Udayavani, Mar 15, 2019, 12:57 PM IST

anantha-kumar-hegde.jpg

ಕಾರವಾರ: ನಾನು ಐದು ಬಾರಿ ಚುನಾವಣೆಗೆ ನಿಂತಾಗ ನನ್ನ ತಂದೆ ನನಗೆ ಮತ ಹಾಕಿದ್ದಾರೋ ಗೊತ್ತಿಲ್ಲ. ಆದರೆ ಈ ಬಾರಿ ಮಾತ್ರ ಅವರು  ಬಿಜೆಪಿ ಮತ ಹಾಕುವುದಾಗಿ ಹೇಳಿದ್ದಾರೆ..ಇದು ಕೇಂದ್ರ ಸಚಿವ ಅನಂತ್‌ ಕುಮಾರ್‌ ಹೆಗಡೆ ಅವರು ಹೇಳಿದ ಮಾತು.

ಕಾರವಾರದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಚಿವ ಹೆಗಡೆ, ನನ್ನ ತಂದೆ ಸ್ವಾತಂತ್ರ್ಯ ಹೋರಾಟಗಾರರ ಪರಂಪರೆಯಿಂದ ಬಂದವರು . ನಮ್ಮ ಮನೆಯಲ್ಲಿ ಬಿಜೆಪಿಗೆ ಮತ ಹಾಕಿಯೇ ಗೊತ್ತಿರಲಿಲ್ಲ.ನನಗೆ ಬಿಜೆಪಿ ಟಿಕೆಟ್‌ ಸಿಕ್ಕಿದಾಗ ಬೈದಿದ್ದರು. ನೀನು ಬಿಜೆಪಿಗೆ ಹೋಗಿದ್ದೀಯಾ ಅಂದರೆ ನಮ್ಮ ಮನೆಗೆ ಕಳಂಕ ಅಂದಿದ್ದರು. ನಮ್ಮ ತಂದೆ ಕಟ್ಟಾ ಕಾಂಗ್ರೆಸಿಗರು ಎಂದರು. 

ನಮ್ಮ ತಂದೆ  ಈ ಬಾರಿ ನನ್ನ ಮತ ಬಿಜೆಪಿಗೆ ಅಂದಿದ್ದಾರೆ. ಅದು ನಿನ್ನನ್ನು ನೋಡಿ ಅಲ್ಲ, ಮೋದಿಗಾಗಿ ನನ್ನ ಮತ ಅಂದಿದ್ದಾರೆ. ಈ ರೀತಿಯ ವಾತಾವರಣ ಈಗ ನಿರ್ಮಾಣವಾಗಿದೆ ಎಂದರು. 

ಉತ್ತರ ಕನ್ನಡದಲ್ಲಿ ಕಾಂಗ್ರೆಸ್‌ಗೆ ಅಭ್ಯರ್ಥಿ ಹಾಕಲು ಸಾಧ್ಯವಾಗುತ್ತಿಲ್ಲ ಎಂದು ಲೇವಡಿ ಮಾಡಿದರು. 

ಟಾಪ್ ನ್ಯೂಸ್

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.