ಉಡುಪಿ-ಚಿಕ್ಕಮಗಳೂರು ಕ್ಷೇತ್ರ:ಪಕ್ಷಾಂತರ ನಿರಂತರ; ಟಿಕೆಟ್‌ ಯಾರಿಗೆ?

Team Udayavani, Mar 17, 2019, 1:12 AM IST

jayaprakashhegde.jpg

ಉಡುಪಿ: ಚುನಾವಣೆ ಸಮೀಪಿಸುತ್ತಿರುವಂತೆ ರಾಜಕೀಯ ನಾಯಕರು, ಅನುಯಾಯಿಗಳು ಪಕ್ಷಾಂತರ ಮಾಡುವುದು ಕಂಡು ಬರುವ ಸಾಮಾನ್ಯ ಸಂಗತಿ. ಈ ನಿಟ್ಟಿನಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಇತಿಹಾಸವನ್ನು ಗಮನಿಸುವಾಗ 1970ರ ದಶಕದ ಬಳಿಕ ಪಕ್ಷಾಂತರ ಪರ್ವ ಕಂಡು ಬರುತ್ತಿದೆ.ಇದು ಎಲ್ಲ ಪಕ್ಷಗಳಲ್ಲಿಯೂ ಇದೆ.

ಉಡುಪಿ ಲೋಕಸಭಾ ಕ್ಷೇತ್ರದಿಂದ 1977ರಲ್ಲಿ ಕಾಂಗ್ರೆಸ್‌ನಿಂದ ಗೆಲುವು ಸಾಧಿಸಿದ ಕಾಂಗ್ರೆಸ್‌ನ ಟಿ.ಎ.ಪೈ ಅವರು ಕಾಂಗ್ರೆಸ್‌ನಿಂದ ಸಿಡಿದೆದ್ದ ದೇವರಾಜ ಅರಸು ಅವರ ಪಕ್ಷದಿಂದ 1980ರಲ್ಲಿ ಸ್ಪರ್ಧಿಸಿದ್ದರು. 1998ರಲ್ಲಿ ಬಿಜೆಪಿಯಿಂದ ಗೆಲುವು ಸಾಧಿಸಿದ ಐ.ಎಂ.ಜಯರಾಮ ಶೆಟ್ಟಿ ಅವರು ಬಳಿಕ ಸಮಾಜವಾದಿ ಪಕ್ಷ, ನಂತರ ಕಾಂಗ್ರೆಸ್‌ ಪಕ್ಷಕ್ಕೆ ಸೇರಿದರು. 2004ರಲ್ಲಿ ಗೆಲುವು ಸಾಧಿಸಿದ ಬಿಜೆಪಿಯ ಮನೋರಮಾ ಮಧ್ವರಾಜ್‌ ಅವರು ಆಗಷ್ಟೇ ಕಾಂಗ್ರೆಸ್‌ನಿಂದ ಬಂದವರಾಗಿ ದ್ದರು, ಮತ್ತೆ ಕಾಂಗ್ರೆಸ್‌ಗೆ ಹೋದರು.

ಚಿಕ್ಕಮಗಳೂರು ಕ್ಷೇತ್ರದಿಂದ 1971, 1977ರಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್‌ ನ ಡಿ.ಬಿ.ಚಂದ್ರೇಗೌಡರು, 1980ರ
ಬಳಿಕ ಜನತಾದಳ, 2008ರಲ್ಲಿ ಬಿಜೆಪಿ ಸೇರಿ ಬೆಂಗಳೂರಿನಲ್ಲಿ ಸಂಸದರಾಗಿ ಆಯ್ಕೆಯಾದರು. 1984ರಲ್ಲಿ ಕಾಂಗ್ರೆಸ್‌ ನಿಂದ ಆಯ್ಕೆಯಾದ ಡಿ.ಕೆ.ತಾರಾದೇವಿ ಬಳಿಕ, ಬಿಜೆಪಿ ಸೇರಿ ಕೇಂದ್ರ ಸಚಿವೆಯಾಗಿ ಈಗ ಕಾಂಗ್ರೆಸ್‌ನಲ್ಲಿದ್ದಾರೆ. 1996ರಲ್ಲಿ ಗೆಲುವು ಸಾಧಿಸಿದ ಜನತಾದಳದ ಬಿ.ಎಲ್‌. ಶಂಕರ್‌, ಈಗ ಕಾಂಗ್ರೆಸ್‌ ಮುಂದಾಳುಗಳಲ್ಲಿ ಒಬ್ಬರು. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ 1991ರಿಂದ 99ರ ವರೆಗೆ ನಾಲ್ಕು ಬಾರಿ ಗೆಲುವು ಸಾಧಿಸಿದ್ದ ವಿ.ಧನಂಜಯ ಕುಮಾರ್‌, 2012ರ ಬಳಿಕ ಕೆಜೆಪಿ, ಜೆಡಿಎಸ್‌ ಮತ್ತು ಕಾಂಗ್ರೆಸ್‌ಗೆ ಪಕ್ಷಾಂತರ ಮಾಡಿದ್ದರು.

ಟಿಕೆಟ್‌ ಯಾರಿಗೆ?
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವಾದ ಬಳಿಕ 2012ರಲ್ಲಿ ಕಾಂಗ್ರೆಸ್‌ನಿಂದ ಗೆಲುವು ಸಾಧಿಸಿದ ಕೆ.ಜಯಪ್ರಕಾಶ್‌ ಹೆಗ್ಡೆ ಅವರು ಅದಕ್ಕೂ ಹಿಂದೆ ಜನತಾದಳ ದಲ್ಲಿದ್ದರು; ಪಕ್ಷೇತರರಾಗಿಯೂ ಇದ್ದರು. ಈಗ ಬಿಜೆಪಿ ಸೇರಿ ಪ್ರಮುಖ ಟಿಕೆಟ್‌ ಆಕಾಂಕ್ಷಿಗಳಲ್ಲಿ ಒಬ್ಬರಾಗಿದ್ದಾರೆ.

ಕಾರ್ಯಕರ್ತರ ಒಲವಿನಲ್ಲಿ ಮೊದಲಿಗರಾಗಿದ್ದಾರೆ. 2014ರಲ್ಲಿ ಬಿಜೆಪಿಯಿಂದ ದಾಖಲೆಯ ವಿಜಯ
ಸಾಧಿಸಿದ ಶೋಭಾ ಕರಂದ್ಲಾಜೆ ಅವರು ಈ ಹಿಂದೆ ಯಡಿಯೂರಪ್ಪನವರು ಸ್ಥಾಪಿಸಿದ ಕೆಜೆಪಿ ಪಕ್ಷದ
ಮುಂದಾಳಾಗಿದ್ದರು.

ಟಾಪ್ ನ್ಯೂಸ್

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.