ಕರ್ತವ್ಯದ ಮಧ್ಯೆಯೂ ಪೊಲೀಸರಿಂದ ಮತದಾನ
Team Udayavani, Apr 24, 2019, 6:25 AM IST
ಕುಂದಾಪುರ: ಧಾರವಾಡಕ್ಕೆ ಚುನಾವಣಾ ಕರ್ತವ್ಯ ನಿರತರಾದ 40 ಪೊಲೀಸರಿಗೆ ಬೈಂದೂರು ಕ್ಷೇತ್ರದಲ್ಲಿ ಮತದಾನಕ್ಕೆ ಜಿಲ್ಲಾ ಎಸ್‌ಪಿ ಅವರು ವ್ಯವಸ್ಥೆ ಮಾಡಿದ್ದಾರೆ.
ಬೈಂದೂರು ವಿಧಾನಸಭಾ ಕ್ಷೇತ್ರದ ಠಾಣೆಗಳ 40 ಪೊಲೀಸರಿಗೆ ಲೋಕಸಭಾ ಚುನಾವಣೆಗೆ ಧಾರವಾಡ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸಲು ನಿಯೋಜಿಸಲಾಗಿತ್ತು. ಆದರೆ ಹಾಗಾದಾಗ ಅವರಿಗೆ ಶಿವಮೊಗ್ಗ ಕ್ಷೇತ್ರದ ಮತದಾನದಲ್ಲಿ ಭಾಗವಹಿಸಲು ಅವಕಾಶ ದೊರೆಯುವುದಿಲ್ಲ ಎಂದು ಪೊಲೀಸರು ಜಿಲ್ಲಾ ಎಸ್‌ಪಿ ನಿಶಾ ಜೇಮ್ಸ್ ಅವರಿಗೆ ಮನವಿ ಮಾಡಿದರು.
ತತ್‌ಕ್ಷಣ ಎಸ್‌ಪಿ ಅವರು ಅಷ್ಟೂ ಮಂದಿಯನ್ನು ಉಡುಪಿಯಲ್ಲಿ ಮತಪೆಟ್ಟಿಗೆಗಳನ್ನು ಇಟ್ಟ ಸ್ಟ್ರಾಂಗ್ ರೂಮ್‌ಗೆ ಭದ್ರತೆಗೆ ನಿಯೋಜಿಸಿದರು. ಚುನಾವಣೆ ದಿನ ಇಡಿಸಿ (ಎಲೆಕ್ಷನ್ ಡ್ನೂಟಿ ಸರ್ಟಿಫಿಕೇಟ್) ಆಧಾರದಲ್ಲಿ ಮತ ಚಲಾವಣೆಗೆ ಅವಕಾಶ ಒದಗಿಸಿದ್ದಾರೆ. ಪೊಲೀಸರು ಹಿರಿಯ ಅಧಿಕಾರಿಗಳ ಈ ಕ್ರಮಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trasi: ಕಾರು ಢಿಕ್ಕಿಯಾಗಿ ಗಾಯ; ಪ್ರಕರಣ ದಾಖಲು
Koteshwara: ಕೊಡಿಹಬ್ಬದ ಪೂರ್ವಭಾವಿಯಾಗಿ ಶ್ರೀ ಕೋಟಿಲಿಂಗೇಶ್ವರನಿಗೆ ಸಮುದ್ರ ಸ್ನಾನ
Gangolli: ಮಲ್ಯರಮಠ ಶ್ರೀ ವೆಂಕಟರಮಣ ದೇಗುಲ; ವಿಶ್ವರೂಪ ದರ್ಶನ ಸೇವೆ
Mullikatte-ಅರಾಟೆ: ಚತುಷ್ಪಥ ಹೆದ್ದಾರಿ ಕಾಮಗಾರಿಯಿಂದ ಸಮಸ್ಯೆಗಳ ಸರಮಾಲೆ
ನನಗೆ ಸಂಸ್ಕಾ ರ ಕೊಟ್ಟಿದ್ದೇ ಯಕ್ಷ ಗಾನ, ಅದೊಂದು ರಮ್ಯಾದ್ಭುತ ಲೋಕ: ನಟ ರಾಮಕೃಷ್ಣ
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.