“ಅಡ್ವಾಣಿ ಹತ್ತಿಕ್ಕಿದ್ದು ಬಿಜೆಪಿಯ ಯಾವ ಸಂಸ್ಕೃತಿ?’
Team Udayavani, Apr 18, 2019, 3:00 AM IST
ಧಾರವಾಡ: “ಬಿಜೆಪಿಯವರು ಸಂಸ್ಕೃತಿ ಬಗ್ಗೆ ಬಹಳ ಮಾತನಾಡುತ್ತಾರೆ. ಆದರೆ, ಅಡ್ವಾಣಿ ಬಗ್ಗೆ ಮೋದಿ ನಿಲುವು ಏನಿದೆ ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ ಹೇಳಿದರು.
ನಗರದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, “ಬಿಜೆಪಿ ಕಟ್ಟಿ ಬೆಳೆಸಿದವರಿಗೆ ಇವರು ನಮಸ್ಕಾರ ಮಾಡೋದಿಲ್ಲ. ಇಂಥವರು ಬೇರೆಯವರ ಸಂಸ್ಕೃತಿ ಬಗ್ಗೆ ಮಾತನಾಡುತ್ತಾರೆ. ಬಿಜೆಪಿಯವರಿಗೆ ಸಂಸ್ಕೃತಿಯ ಬಗ್ಗೆ ಮಾತನಾಡುವ ಯಾವುದೇ ಹಕ್ಕಿಲ್ಲ ಎಂದರು.
ಯಾವುದೇ ನಾಗರಿಕ ಮಿಲಿಟರಿ ಸಮವಸ್ತ್ರ ಹಾಕಬಾರದು ಎಂಬ ಕಾನೂನೇ ಇದೆ. ಆದರೆ, ಮೋದಿ ಆ ಕಾನೂನನ್ನು ಮೀರಿ ಮಿಲಿಟರಿ ಸಮವಸ್ತ್ರ ಹಾಕಿಕೊಳ್ಳಲು ನಾಚಿಕೆ ಬರೋದಿಲ್ಲವೇ? ಮಿಲಿಟರಿ ಸಮವಸ್ತ್ರ ಹಾಕಿಕೊಂಡು ಯವಕರನ್ನು ಆಕರ್ಷಿಸಬಹುದು ಅನೋ ಉದ್ದೇಶ ಮೋದಿಗಿದೆ.
ಆ ಸಮವಸ್ತ್ರ ಹಾಕಿಕೊಳ್ಳುವುದಷ್ಟೇ ಅಲ್ಲ ಕೂಲಿಂಗ್ ಗ್ಲಾಸ್ ಹಾಕಿಕೊಂಡು ಪೋಸ್ ಕೊಡುತ್ತಾರೆ. ದೇಶದಲ್ಲಿ ಈವರೆಗೆ ಯಾವ ಪಕ್ಷದವರು ದೇಶದ ಹೆಮ್ಮೆ ಆಗಿರುವ ಯೋಧರನ್ನು ರಾಜಕೀಯಕ್ಕೆ ಬಳಸಿಕೊಂಡಿರಲಿಲ್ಲ. ಮೋದಿ ಅವರು ಅದನ್ನು ಮಾಡಿ ಕೀಳು ರಾಜಕೀಯ ಪ್ರದರ್ಶಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರ ಪೈಕಿ ಓರ್ವ ಮೃತ್ಯು, ಸಹಸವಾರೆ ಗಾಯ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.