ಅಭಿವೃದ್ಧಿ ಯಾವಾಗ? ಪಿಎಂಗೆ ಟೆಕಿ ಪ್ರಶ್ನೆ

Team Udayavani, Apr 1, 2019, 6:10 AM IST

9

ಬೆಂಗಳೂರು: ಪ್ರಧಾನಿ ಮೋದಿಯವರು ಭಾನುವಾರ ನಡೆಸಿದ “ನಾನೂ ಚೌಕಿದಾರ್‌ ‘ಕಾರ್ಯಕ್ರಮದಲ್ಲಿ ಬೆಂಗಳೂರಿನ ಐಟಿ ಉದ್ಯಮಿ ರಾಕೇಶ್‌ ಪ್ರಸಾದ್‌ ದೇಶದ ಅಭಿವೃದ್ಧಿ ಸಂಬಂಧಿಸಿದ ಪ್ರಶ್ನೆ ಕೇಳಿ ಎಲ್ಲರ ಮೆಚ್ಚುಗೆ ಪಡೆದರು. ಅನೇಕ ವರ್ಷದಿಂದ ಭಾರತ ಅಭಿವೃದ್ಧಿ ಶೀಲ ರಾಷ್ಟ್ರ ಎಂದು ಕೇಳಿಕೊಂಡು ಬರುತ್ತಿದ್ದೇವೆ. ಅಭಿವೃದ್ಧಿ ಹೊಂದಿದ ರಾಷ್ಟ್ರ ಯಾವಾಗ ಆಗುತ್ತೆ ಎಂದು ಪ್ರಧಾನಿ ಮೋದಿಯವರಿಗೆ ನಾನೂ ಚೌಕಿದಾರ್‌ ಕಾರ್ಯಕ್ರಮ ದಲ್ಲಿ ಬೆಂಗಳೂರಿನ ರಾಕೇಶ್‌ ಪ್ರಸಾದ್‌ ಕೇಳಿದರು.

ಇದಕ್ಕೆ ಉತ್ತರ ನೀಡಿದ ಪ್ರಧಾನಿ ಮೋದಿ, ನೀವು ತುಂಬ ಒಳ್ಳೆಯ ಪ್ರಶ್ನೆ ಕೇಳಿದ್ದೀರಿ. ಈ ಪ್ರಶ್ನೆ ದೇಶದ ಎಲ್ಲರ ಮನಸ್ಸಿನಲ್ಲೂ ಇದೆ. ಭಾರತ ಅಭಿವೃದ್ಧಿ ಹೊಂದಿ ದೇಶವಾಗಲು ಇಚ್ಛಾ ಶಕ್ತಿ ಮತ್ತು ಅದನ್ನು ಮಾಡಲು
ಹೊರಟಿರುವ ವ್ಯಕ್ತಿಯ ಮೇಲೆ ವಿಶ್ವಾಸ ಇಡಬೇಕಾಗುತ್ತದೆ. ಸ್ವಾತಂತ್ರ್ಯ ನಂತರದಲ್ಲಿ ಭಾರತಕ್ಕೆ ಸೂಕ್ತ ನೇತೃತ್ವ ಸಿಕ್ಕಿದ್ದರೆ ಹೀಗೆ ಆಗುತ್ತಿರಲಿಲ್ಲ. ನಮ್ಮ ದೇಶದ ನಂತರ ಸ್ವಾತಂತ್ರ್ಯ ಪಡೆದ ಅನೇಕ ದೇಶಗಳು ನಮಗಿಂತ ಅಭಿವೃದಿಟಛಿ ಹೊಂದಿದ ರಾಷ್ಟ್ರಗಳ ಸಾಲಿನಲ್ಲಿವೆ. 5 ವರ್ಷದಲ್ಲಿ  ರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಸಾಲಿಗೆ ಕೊಂಡೊಯ್ಯಲು ಪ್ರಯತ್ನ ನಡೆಸಿದ್ದೇವೆ ಎಂದರು.

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.