ನನ್ನ ಕಂಡರೆ ಜೆಡಿಎಸ್‌ನವರಿಗೇಕೆ ಭಯ?: ಸುಮಲತಾ

Team Udayavani, Mar 17, 2019, 1:08 AM IST

1-bb.jpg

ಕೆ.ಆರ್‌.ನಗರ: “ನನ್ನ ಕಂಡರೆ ಜೆಡಿಎಸ್‌ನವರಿಗೆಕೆ ಭಯ’ ಎಂದು ಸುಮಲತಾ ಅಂಬರೀಶ್‌ ಜೆಡಿಎಸ್‌ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಶನಿವಾರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. “ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 8 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಜೆಡಿಎಸ್‌ ಶಾಸಕರಿದ್ದಾರೆ. ಮೂವರು ಸಚಿವರು, ಮೂವರು ವಿಧಾನಪರಿಷತ್‌ ಸದಸ್ಯರು ಇದ್ದಾರೆ. ಸರ್ಕಾರ ಸಹ ಅವರದ್ದೇ ಇದೆ. ಆದರೂ, ನನ್ನನ್ನು ಕಂಡರೆ ಜೆಡಿಎಸ್‌ ಪಕ್ಷದವರಿಗೆ ಏಕೆ ಭಯ ಎಂದು ಪ್ರಶ್ನಿಸಿದರು. ಆ ಮೂಲಕ, ಕಾಂಗ್ರೆಸ್‌ ಮುಖಂಡರು ಮತ್ತು ಕಾರ್ಯಕರ್ತರಿಗೆ ಸಚಿವರೊಬ್ಬರು ಮೈತ್ರಿ ಧರ್ಮ ಪಾಲಿಸುವಂತೆ ಎಚ್ಚರಿಕೆ ನೀಡುವ ಪರಿಸ್ಥಿತಿ ಏಕೆ ಬಂದಿದೆ ಎಂದು ಪರೋಕ್ಷವಾಗಿ ಸಚಿವ ಸಾ.ರಾ.ಮಹೇಶ್‌ಗೆ ಟಾಂಗ್‌ ನೀಡಿದರು.

“ನಾನು ಕಾಂಗ್ರೆಸ್‌, ಜೆಡಿಎಸ್‌ ಮತ್ತು ಇತರ ಯಾವ ಪಕ್ಷಕ್ಕೂ ಸೇರಿದವಳಲ್ಲ. ಹಾಗಾಗಿ, ನನ್ನ ರಾಜಕೀಯ ನಿರ್ಧಾರವನ್ನು ಮಾ.18ರಂದು ಪ್ರಕಟಿಸುತ್ತೇನೆ. ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ
ಚರ್ಚಿಸಿರುವುದಕ್ಕೆ ಯಾವುದೇ ಅರ್ಥ ಕಲ್ಪಿಸುವುದು ಬೇಡ. ಅವರು ಮಂಡ್ಯ ಜಿಲ್ಲೆಯ ವರಿಷ್ಠ ನಾಯಕರಾಗಿದ್ದು, ರಾಜಕೀಯ ಸಲಹೆಪಡೆಯಲು ಭೇಟಿ ಮಾಡಿದ್ದೆ ಎಂದರು.

ಟಾಪ್ ನ್ಯೂಸ್

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

1-sindd

Syed Modi International: ಫೇವರಿಟ್‌ ಸಿಂಧು, ಲಕ್ಷ್ಯ ಸೆಮಿಫೈನಲ್‌ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.