ಮೋದಿ ಮಂಗಳೂರಿಗೆ ಏನು ಮಾಡಿದ್ದಾರೆ? ಅವರಿಗೆ ಯಾಕೆ ವೋಟ್ ಹಾಕಬೇಕು: ಸಿಎಂ


Team Udayavani, Apr 7, 2019, 11:26 AM IST

kummi

ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಂಗಳೂರಿಗೆ ಬಂದು ಏನೆಂದು ಸಂದೇಶ ಕೊಡುತ್ತಾರೆ. ಇಲ್ಲಿನ ಸಮಸ್ಯೆಗಳನ್ನೆಲ್ಲಾ ಮುಚ್ಚಿ ಹಾಕಿದ್ದಾರೆ ಅವರಿಗೆ ಯಾಕೆ ವೋಟ್ ಹಾಕಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಮಂಗಳೂರು ವಿಮಾನ ನಿಲ್ದಾಣವನ್ನು ಖಾಸಗೀಕರಣಗೊಳಿಸಿದರು, ವಿಜಯ ಬ್ಯಾಂಕನ್ನು ವಿಲೀನಗೊಳಿಸಿದರು. ಇಲ್ಲಿನ ಎಲ್ಲಾ ಸಮಸ್ಯೆಗಳನ್ನು ಮುಚ್ಚಿ ಹಾಕಿದ್ದಾರೆ. ಹೀಗಾಗಿ ಮೋದಿ ಮಂಗಳೂರಿಗೆ ಬಂದು ಏನೆಂದು ಸಂದೇಶ ಕೊಡುತ್ತಾರೆ ಎಂದು ಪ್ರಶ್ನಿಸಿದರು.

ಕಾರ್ಕಳ ತಾಲೂಕಿನಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಕುಮಾರಸ್ವಾಮಿ ಮಂಗಳೂರಿನಲ್ಲಿ ಮಾತನಾಡಿ, ಕರಾವಳಿಯ ಹೆಮ್ಮೆಯ ಬ್ಯಾಂಕ್ ವಿಜಯ ಬ್ಯಾಂಕ್ ನಷ್ಟದಲ್ಲಿತ್ತೇ ? ಅದನ್ನು ಯಾಕೆ ವಿಲೀನ ಮಾಡಿದರು. ಮೋದಿಯವರಿಗೆ ಯಾಕೆ ವೋಟ್ ಮಾಡಬೇಕು ಎಂದು ಪ್ರಶ್ನಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಏಪ್ರಿಲ್ 13ರಂದು ಮಂಗಳೂರಿನಲ್ಲಿ ಚುನಾವಣಾ ಭಾಷಣ ಮಾಡಲಿದ್ದಾರೆ.

ಟಾಪ್ ನ್ಯೂಸ್

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.