ಕಾಂಗ್ರೆಸ್‌ನ್ನೇ ಬೆಂಬಲಿಸುವೆ: ರಮೇಶ್‌ ಜಾರಕಿಹೊಳಿ

Team Udayavani, Mar 12, 2019, 12:45 AM IST

ramesh-congrsess.jpg

ಬೆಂಗಳೂರು: ನಾನು ಕಾಂಗ್ರೆಸ್‌ ಪಕ್ಷವನ್ನೇ ಬೆಂಬಲಿಸುತ್ತೇನೆ, ಬಿಜೆಪಿಗೆ ಸೇರುವುದಿಲ್ಲ. ಇದು ಪಕ್ಷದ ನಾಯಕರ ವಿರುದ್ದ ಬಂಡಾಯವೆದ್ದು, ಈಗಲೂ ಅಂತರ ಕಾಯ್ದುಕೊಂಡಿರುವ ಗೋಕಾಕ್‌ ಶಾಸಕ, ರಮೇಶ್‌ ಜಾರಕಿಹೊಳಿ ನೀಡಿದ ಸ್ಪಷ್ಟನೆ.

ಸೋಮವಾರ ಬೆಂಗಳೂರಿನ ಸದಾಶಿವನಗರದ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಬೆಂಬಲಿಸುತ್ತೇನೆ. ಚುನಾವಣೆಯಲ್ಲಿ ಕಾಂಗ್ರೆಸ್‌ ಪರವಾಗಿಯೇ ಕೆಲಸ ಮಾಡುತ್ತೇನೆ. ಕಾಂಗ್ರೆಸ್‌ ಅಭ್ಯರ್ಥಿ ಯಾರು ಎನ್ನುವುದನ್ನು ಪಕ್ಷದ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ತೊರೆದು, ಬಿಜೆಪಿ ಸೇರುವುದಿಲ್ಲಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.