ಆರ್.ಆರ್.ನಗರ ಕುರುಕ್ಷೇತ್ರದಲ್ಲಿ ಮುನಿರತ್ನನೇ ಕಿಂಗ್: ಎದುರಾಳಿ ಕುಸುಮಾ ಎದುರು ಭರ್ಜರಿ ಜಯ

Team Udayavani, Nov 10, 2020, 2:54 PM IST

ಆರ್.ಆರ್.ನಗರ ಕುರುಕ್ಷೇತ್ರದಲ್ಲಿ ಮುನಿರತ್ನನೇ ಕಿಂಗ್: ಎದುರಾಳಿ ಕುಸುಮಾ ಎದುರು ಭರ್ಜರಿ ಜಯ

ಬೆಂಗಳೂರು: ಹಲವು ಕುತೂಹಲಗಳಿಗೆ ಕಾರಣವಾಗಿದ್ದ ರಾಜರಾಜೇಶ್ವರಿ ನಗರ ಉಪಚುನಾವಣೆಯ ಫಲಿತಾಂಶ ಕೊನೆಗೂ ಹೊರಬಿದ್ದಿದೆ. ಬಿಜೆಪಿ ಟಿಕೆಟ್ ನಿಂದ ಸ್ಪರ್ಧಿಸಿದ್ದ ಮುನಿರತ್ನ ಅವರು ಭಾರಿ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆಯಷ್ಟೇ ಬಾಕಿಯಿದೆ.

ಇದೇ ಮೊದಲ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ನ ಕುಸುಮಾ ಅವರು ಸೋಲನುಭವಿಸಿದ್ದಾರೆ. ಜೆಡಿಎಸ್ ನ ಕೃಷ್ಣಮೂರ್ತಿ ಅವರದ್ದು ತೀರಾ ಸಾಧಾರಣ ಪ್ರದರ್ಶನ.

ಇದುವರೆಗೆ 25 ಸುತ್ತುಗಳ ಮತ ಎಣಿಕೆ ಮುಕ್ತಾಯವಾಗಿದ್ದು, ಮುನಿರತ್ನ ಅವರು 1,25,734 ಮತಗಳನ್ನು ಪಡೆದರೆ ಕಾಂಗ್ರೆಸ್ ನ ಕುಸುಮಾ 67,798  ಮತಗಳನ್ನು ಪಡೆದರು. ಜೆಡಿಎಸ್ ಗೆ ಲಭಿಸಿದ್ದು 10,251 ಮತಗಳಷ್ಟೇ. ಇದರೊಂದಿಗೆ ಮುನಿರತ್ನ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕುಸುಮಾ ಅವರಿಗಿಂದ 57,936  ಹೆಚ್ಚು ಮತಗಳನ್ನು ಪಡೆದಿದ್ದಾರೆ.

ಇದನ್ನೂ ಓದಿ:ಶಿರಾದಲ್ಲಿ ‘ವಿಜಯ’: ಕಲ್ಪತರು ನಾಡಿನಲ್ಲಿ ಕಮಲ ಅರಳಿಸಿದ ಡಾ.ರಾಜೇಶ್ ಗೌಡ

ಡಿಕೆಶಿಗೆ ಮುಖಭಂಗ: ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಚುನಾವಣೆ ಎದುರಿಸುತ್ತಿರುವ ಡಿಕೆ ಶಿವಕುಮಾರ್ ಅವರಿಗೆ ಆರ್.ಆರ್. ನಗರ ಫಲಿತಾಂಶ ದೊಡ್ಡ ಹಿನ್ನಡೆಯಾಗಿದೆ. ಪ್ರತಿಷ್ಠೆಯ ವಿಚಾರವಾಗಿ ವೈಯಕ್ತಿಕ ಹೊಣೆಗಾರಿಕೆಯೊಂದಿಗೆ ಕೆಲಸ ನಿರ್ವಹಿಸಿದ್ದ ಡಿಕೆ ಸಹೋದರರಿಗೆ ಕುಸುಮಾ ಸೋಲು ಮುಖಭಂಗ ಉಂಟುಮಾಡಿದೆ.

ಮಿನಿಸ್ಟರ್ ಮುನಿರತ್ನ: ಉಪಚುನಾವಣೆಯಲ್ಲಿ ಗೆದ್ದ ಕೂಡಲೇ ಮುನಿರತ್ನಗೆ ಸಚಿವ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಇದೀಗ ಚುನಾವಣೆಯಲ್ಲಿ ಗೆದ್ದಾಯ್ತು, ಇನ್ನು ಸಚಿವಗಿರಿಯೊಂದೇ ಬಾಕಿ.

ಟಾಪ್ ನ್ಯೂಸ್

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.