ಬಂಟ್ವಾಳ: ಮಾರುಕಟ್ಟೆಯಲ್ಲಿ ಹಬ್ಬದ ವ್ಯಾಪಾರ

Team Udayavani, Aug 21, 2020, 10:36 PM IST

ಬಂಟ್ವಾಳ: ಮಾರುಕಟ್ಟೆಯಲ್ಲಿ ಹಬ್ಬದ ವ್ಯಾಪಾರ

ಬಿ.ಸಿ. ರೋಡ್‌ನ‌ ಅಂಗಡಿವೊಂದರಲ್ಲಿ ಕಬ್ಬಿನ ರಾಶಿ.

ಬಂಟ್ವಾಳ: ಶ್ರೀ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧೆಡೆಗಳಲ್ಲಿ ಮಾರುಕಟ್ಟೆಯಲ್ಲಿ ಸ್ವಲ್ಪಮಟ್ಟಿನ ಚಟು ವಟಿಕೆ ಕಂಡುಬಂದಿದ್ದು, ಹೂವು ಸಹಿತ ಇತರ ವಸ್ತುಗಳ ವ್ಯಾಪಾರ ಚುರುಕು ಪಡೆದುಕೊಂಡಿತ್ತು. ಆದರೆ ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಕಳೆದ ಬಾರಿಯಂತೆ ಅಬ್ಬರ ಕಂಡುಬರಲಿಲ್ಲ.

ಸಾರ್ವಜನಿಕ ಶ್ರೀ ಗಣೇಶೋತ್ಸವಗಳು ಸರಳವಾಗಿ ಆಚರಿಸಲ್ಪಡುತ್ತಿದ್ದರೂ ಚೌತಿ ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚಿನ ಮನೆಗಳಲ್ಲಿ ಚೌತಿ ಬಡಿಸುವ ಸಂಪ್ರದಾಯವಿರುವುದರಿಂದ ಕಬ್ಬಿನ ವ್ಯಾಪಾರ ಕಂಡುಬಂದಿತ್ತು. ಹೂವು, ತರಕಾರಿ, ಹಣ್ಣಿನ ಮಳಿಗೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಬ್ಬಿನ ರಾಶಿ ಕಂಡುಬಂತು.

ಖರೀದಿಸುವರ ಸಂಖ್ಯೆ ಕಡಿಮೆ
ಪ್ರತಿವರ್ಷ ಗಣೇಶೋತ್ಸವ ಮುನ್ನಾ ದಿನ ರಸ್ತೆ ಬದಿಗಳಲ್ಲಿ ಹೂವಿನ ವ್ಯಾಪಾರ ಅಬ್ಬರದಿಂದ ನಡೆಯುತ್ತಿದ್ದು, ಈ ಬಾರಿ ಕೆಲವೊಂದು ರಾಶಿಗಳು ಮಾತ್ರ ಕಂಡುಬಂತು. ಖರೀದಿಸುವವರ ಸಂಖ್ಯೆ ಕಡಿಮೆ ಇತ್ತು. ಜತೆಗೆ ಹಣ್ಣು, ತರಕಾರಿಗಳ ವ್ಯಾಪಾರವೂ ಕಂಡುಬಂತು.
ಸುಮಾರು ಒಂದೂವರೆ ಲಕ್ಷ ರೂ.ಗಳ ಹೂವನ್ನು ತಂದಿದ್ದೇವೆ ಎಂದು ಹೊಳೆ ನರಸೀಪುರದ ವರ್ತಕ ಹೊನ್ನೇಗೌಡ ಅವರು ಹೇಳುತ್ತಾರೆ.

ಹೂವಿನ ವ್ಯಾಪಾರ ಸ್ವಲ್ಪ ಮಟ್ಟಿಗೆ ಕಂಡು ಬಂದರೂ ಹಿಂದಿನ ಅಬ್ಬರವಿರಲಿಲ್ಲ. ಧಾರಣೆಯಲ್ಲೂ ಕೊಂಚ ಮಟ್ಟಿನ ವ್ಯತ್ಯಾಸ ಕಂಡು ಬಂದಿದೆ ಎಂದು ಬಿ.ಸಿ. ರೋಡ್‌ನ‌ ಹೂವಿನ ವರ್ತಕ ಲೋಕೇಶ್‌ ಅವರು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-14

ಹಬ್ಬದ ಮೂಡ್‌ನ‌ಲ್ಲಿ ಸ್ಯಾಂಡಲ್‌ವುಡ್‌ ತಾರೆಯರು

ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ

ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

tdy-7

ಗಂಗಾವತಿಯಲ್ಲಿ ಪೊಲೀಸ್ ಬಂದೋಬಸ್ತಿನಲ್ಲಿ ಸಡಗರದ ಗಣೇಶ ಚತುರ್ಥಿ ಆಚರಣೆ

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.