ಮನುಷ್ಯನ ಹೃದಯದ ಜಾಗಕ್ಕೆ ಹಂದಿ ಹೃದಯ ಕಸಿ ಮಾಡಿಸಿಕೊಂಡಿದ್ದವ ನಿಧನ
Team Udayavani, Mar 9, 2022, 11:00 PM IST
ವಾಷಿಂಗ್ಟನ್ : ಮನುಷ್ಯನ ಹೃದಯದ ಜಾಗಕ್ಕೆ ಹಂದಿಯ ಹೃದಯವನ್ನು ಕಸಿ ಮಾಡಿಸಿಕೊಂಡಿದ್ದ ಅಮೆರಿಕದ ಮೇರಿಲ್ಯಾಂಡ್‌ನ ವ್ಯಕ್ತಿ ಮಂಗಳವಾರ ಸಾವನ್ನಪ್ಪಿದ್ದಾರೆ. ಜ.7ರಂದು ಆಪರೇಷನ್ ಮಾಡಿಸಿಕೊಂಡಿದ್ದ 57 ವರ್ಷದ ಡೇವಿಡ್ ಬೆನಟ್ 2 ತಿಂಗಳ ಕಾಲ ಹಂದಿಯ ಹೃದಯದ ಸಹಾಯದಿಂದಲೇ ಉಸಿರಾಟ ನಡೆಸಿದ್ದಾರೆ.
ಆಪರೇಷನ್ ಮಾಡಿರುವ ಮೇರಿಲ್ಯಾಂಡ್ ವಿಶ್ವವಿದ್ಯಾಲಯ ವೈದ್ಯಕೀಯ ಕೇಂದ್ರವು ಡೇವಿಡ್ ಅವರ ಸಾವಿಗೆ ನಿಖರ ಕಾರಣವನ್ನು ಕೊಟ್ಟಿಲ್ಲ. ಹಲವು ದಿನಗಳಿಂದ ಅವರ ಆರೋಗ್ಯ ಹದಗೆಟ್ಟಿದ್ದಾಗಿ ತಿಳಿಸಿದೆ.
ಮನುಷ್ಯನ ಹೊರೆತು ಬೇರೆ ಪ್ರಾಣಿಯ ಹೃದಯದ ಸಹಾಯದಿಂದ ಹೆಚ್ಚು ದಿನಗಳ ಕಾಲ ಬದುಕಿದ ವ್ಯಕ್ತಿ ಎನ್ನುವ ಖ್ಯಾತಿಗೆ ಡೇವಿಡ್ ಭಾಜೀನರಾಗಿದ್ದಾರೆ. ಈ ಹಿಂದೆ ಕ್ಯಾಲಿಫೋರ್ನಿಯಾದಲ್ಲಿ ಬಾಲಕಿಯೊಬ್ಬಳು ಮಂಗದ ಹೃದಯ ಕಸಿ ಮಾಡಿಸಿಕೊಂಡು 21 ದಿನ ಬದುಕಿದ್ದಳು.
ಇದನ್ನೂ ಓದಿ :ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಪಲ್ಟಿಯಾದ ವಾಹನ : 15 ಮಂದಿಗೆ ಗಂಭೀರ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.