ಪಾಕ್‌ಗೆ ಕರೆ: ಓರ್ವ ವಶ, ನಿಷೇಧಿತ ಸೆಟಲೈಟ್‌ ಫೋನ್‌ ಬಳಕೆ

Team Udayavani, Aug 21, 2019, 5:56 AM IST

satalite

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಿಂದ ಪಾಕಿಸ್ಥಾನಕ್ಕೆ ಸೆಟಲೈಟ್‌ ಕರೆ ಮಾಡಿರುವ ಕುರಿತು ರಾಷ್ಟ್ರೀಯ ತನಿಖಾ ದಳ ಮತ್ತು ರಾ ಅಧಿಕಾರಿಗಳು ಸ್ಥಳೀಯ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಅರಬ್‌ ಮೂಲದ ನೆಟ್‌ವರ್ಕ್‌ ಕಂಪೆನಿಗೆ ಸೇರಿದ ಸೆಟಲೈಟ್‌ ಸೇವೆಯ ಫೋನ್‌ ಬಳಸಿ ಬೆಳ್ತಂಗಡಿ ಮೂಲದ ವ್ಯಕ್ತಿ ಪಾಕ್‌ಗೆ ಕರೆ ಮಾಡಿದ್ದಾನೆ ಎಂಬುದು ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಆತನ ವಿವರವನ್ನು ತನಿಖಾ ದೃಷ್ಟಿಯಿಂದ ಬಹಿರಂಗಪಡಿಸಲು ಸಾಧ್ಯವಿಲ್ಲ. ಆತನೇ ಕರೆ ಮಾಡಿದ್ದಾನೆಯೇ ಅಥವಾ ಬೇರೆಯವರ ಸೂಚನೆ ಮೇರೆಗೆ ಕರೆ ಮಾಡಿದ್ದಾನೆಯೇ ಎಂಬ ಬಗ್ಗೆ ಸ್ಪಷ್ಟತೆ ಸಿಗಬೇಕಿದೆ ಎಂದು ಮೂಲಗಳು ತಿಳಿಸಿವೆ.

ನಿಷೇಧಿತ ಸೆಟಲೈಟ್‌ ಫೋನ್‌
2008ರಲ್ಲಿ ದೇಶದ ವಿವಿಧೆಡೆ ನಡೆದ ವಿಧ್ವಂಸಕ ಕೃತ್ಯ ಎಸಗಿದ್ದ ಶಂಕಿತ ಉಗ್ರರು ಇದೇ ಕಂಪೆನಿಯ ಸೆಟಲೈಟ್‌ ಫೋನ್‌ ಬಳಕೆ ಮಾಡಿದ್ದರು ಎಂಬುದು ಅಂದಿನ ತನಿಖಾ ಸಂಸ್ಥೆಗಳ ತನಿಖೆ ವೇಳೆ ಬಯಲಾಗಿತ್ತು. ಹೀಗಾಗಿ ಕೇಂದ್ರ ಸರಕಾರ ಇಡೀ ದೇಶದಲ್ಲಿ ಸೆಟಲೈಟ್‌ ಫೋನ್‌ಗಳ ಸಂಪರ್ಕವನ್ನು ನಿಷೇಧಿಸಿತ್ತು. ಒಂದು ವೇಳೆ ದೇಶದ ಯಾವುದೇ ಮೂಲೆಯಲ್ಲಿ ಈ ಕಂಪೆನಿಯ ನೆಟ್‌ವರ್ಕ್‌ ಸೇವೆ ಹೊಂದಿದ ಸೆಟಲೈಟ್‌ ಫೋನ್‌ ಬಳಕೆ ಮಾಡಿದರೆ ಕೂಡಲೇ ಕರೆ ಮಾಡಿದ ಮಾಹಿತಿಯನ್ನು ಸ್ಥಳದ ಸಹಿತ (ಎಲ್‌ಬಿಎಸ್‌- ಲೋಕೆಷನ್‌ ಬೇಸಡ್‌ ಸಿಸ್ಟಂ) ಕೇಂದ್ರದ ತನಿಖಾ ಸಂಸ್ಥೆಗಳಿಗೆ ರವಾನೆಯಾಗುತ್ತಿದೆ.

ಟಾಪ್ ನ್ಯೂಸ್

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

1-bhatru

Subrahmanya: ಅರ್ಚಕರ ಮನೆಯಿಂದ ನಗ-ನಗದು ಕಳವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

1-bhatru

Subrahmanya: ಅರ್ಚಕರ ಮನೆಯಿಂದ ನಗ-ನಗದು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.