ಭಿಕ್ಷೆ ಬೇಡಿ ಪೊಳಲಿ ಕ್ಷೇತ್ರಕ್ಕೆ 1 ಲಕ್ಷ ರೂ. ದೇಣಿಗೆ ನೀಡಿದ ಕುಂದಾಪುರ ಮೂಲದ ಅಶ್ವತ್ಥಮ್ಮ
ಭಿಕ್ಷೆ ಬೇಡಿ ಶಬರಿಮಲೆಯ ಪಂಪಾ ಕ್ಷೇತ್ರಕ್ಕೂ ದೇಣಿಗೆ ನೀಡಿದ್ದರು.
Team Udayavani, Apr 23, 2022, 12:59 PM IST
ಬಂಟ್ವಾಳ, ಎ. 22: ಭಿಕ್ಷೆ ಬೇಡಿ ಸಂಗ್ರಹವಾದ ಹಣವನ್ನು ಹಲವು ದೇವಸ್ಥಾನಗಳಿಗೆ ದಾನ ನೀಡುತ್ತಿರುವ ಕುಂದಾಪುರ ಮೂಲದ ವೃದ್ಧೆ ಅಶ್ವತ್ಥಮ್ಮ ಶುಕ್ರವಾರ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ 1 ಲಕ್ಷ ರೂ.ಗಳನ್ನು ಅನ್ನದಾನಕ್ಕಾಗಿ ಸಮರ್ಪಿಸಿದರು.
ಇದನ್ನೂ ಓದಿ:ಪಿಎಸ್ಐ ಪರೀಕ್ಷೆ ಅಕ್ರಮ: ಸಿಐಡಿ ಬಲೆಗೆ ಬಿದ್ದ ಕಿಂಗ್ ಪಿನ್ ಆರ್.ಡಿ ಪಾಟೀಲ್
ಕರಾವಳಿ ಭಾಗದ ದೇವಸ್ಥಾನಗಳ ಮುಂದೆ ಭಿಕ್ಷೆ ಬೇಡುವ ವೃತ್ತಿಯ ಈ ವೃದ್ಧೆ ಗಳಿಕೆಯ ಗರಿಷ್ಠ ಮೊತ್ತವನ್ನು ಈಗಾಗಲೇ ಅನೇಕ ದೇವಸ್ಥಾನಗಳಿಗೆ ಅನ್ನದಾನಕ್ಕಾಗಿ ನೀಡಿದ್ದಾರೆ. ಅಯ್ಯಪ್ಪ ಭಕ್ತೆಯಾಗಿರುವ ಅವರು ಅಯ್ಯಪ್ಪ ವ್ರತಧಾರಿಯಾಗಿಯೂ ಭಿಕ್ಷೆ ಬೇಡಿ ಶಬರಿಮಲೆಯ ಪಂಪಾ ಕ್ಷೇತ್ರಕ್ಕೂ ದೇಣಿಗೆ ನೀಡಿದ್ದರು.
ಪೊಳಲಿಯಲ್ಲಿ ಪ್ರಧಾನ ಅರ್ಚಕ ಪಿ. ಮಾಧವ ಭಟ್, ಕಾರ್ಯನಿರ್ವಹಣಾಧಿಕಾರಿ ಪಿ. ಜಯಮ್ಮ, ಸಿಎ ಬ್ಯಾಂಕ್ ಉಪಾಧ್ಯಕ್ಷ ವೆಂಕಟೇಶ ನಾವಡ, ನಾಗೇಶ್ ರಾವ್, ನಾಗೇಶ್ ಪೊಳಲಿ, ನವೀನ್ ದೇಣಿಗೆ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Today World Fisheries Day: ಸಮಸ್ಯೆ ಗೂಡಾಗಿರುವ ಕರಾವಳಿಯ ಪ್ರಮುಖ ಆರ್ಥಿಕತೆ
Road Mishap: ಇನ್ನೋವಾ ಕಾರಿಗೆ ಇನ್ಸುಲೇಟರ್ ಲಾರಿ ಢಿಕ್ಕಿ; ನಾಲ್ವರು ಗಂಭೀರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.