ಕೆಪಿಎಸ್‌ಸಿಗೆ 1 ಲಕ್ಷ ರೂ. ದಂಡ

ಅನಗತ್ಯ ಅರ್ಜಿ ಸಲ್ಲಿಸಿ ಸ್ಪಷ್ಟನೆ ಬಯಸಿದ್ದಕ್ಕೆ ಹೈಕೋರ್ಟ್‌ ಗರಂ

Team Udayavani, Jul 23, 2019, 5:47 AM IST

HIGHCOURT

ಬೆಂಗಳೂರು: ಮೂರು ಅವಧಿಯ ಅಂದರೆ, 1998, 1999 ಹಾಗೂ 2004ನೇ ಸಾಲಿನ ಕೆಎಎಸ್‌ ಅಕ್ರಮ ನೇಮಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠ 2016ರ ಜೂ.21ರಂದು ನೀಡಿರುವ ತೀರ್ಪಿನಲ್ಲಿ ಕೆಲವೊಂದು ಸ್ಪಷ್ಟನೆಗಳನ್ನು ಕೋರಿ ಅರ್ಜಿ ಸಲ್ಲಿಸಿದ್ದ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಹೈಕೋರ್ಟ್‌ ಒಂದು ಲಕ್ಷ ರೂ. ದಂಡ ವಿಧಿಸಿದೆ.

ಕೆಪಿಎಸ್‌ಸಿ ಸಲ್ಲಿಸಿದ್ದ ಮಧ್ಯಾಂತರ ಅರ್ಜಿಯನ್ನು ವಜಾಗೊಳಿಸಿರುವ ನ್ಯಾ| ರವಿ ಮಳೀಮs್ ಮತ್ತು ನ್ಯಾ| ಬಿ.ವೀರಪ್ಪ ಅವರಿದ್ದ ವಿಶೇಷ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.

‘2002ರಿಂದಲೂ ಈ ವಿಚಾರ ಕೋರ್ಟ್‌ನಲ್ಲಿ ನಡೆಯುತ್ತಿದೆ, ಅಭ್ಯರ್ಥಿಗಳು ನ್ಯಾಯಾಲಯಕ್ಕೆ ಅಲೆದಾಡುತ್ತಿದ್ದಾರೆ. ಹೈಕೋರ್ಟ್‌ ಹಾಗೂ ಸುಪ್ರೀಂ ಕೋರ್ಟ್‌ ಆದೇಶಗಳನ್ನು ಜಾರಿಗೊಳಿಸಬೇಕು, ಆದರೆ ಅನಗತ್ಯ ಅರ್ಜಿಗಳನ್ನು ಸಲ್ಲಿಸಿ ನ್ಯಾಯಾಲಯದ ಆದೇಶ ಜಾರಿಗೊಳಿಸುವ ತಮ್ಮ ಸಾಂಸ್ಥಿಕ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿವೆ. 2016ರಲ್ಲೇ ಆದೇಶ ನೀಡಿದ್ದರೂ ಜಾರಿಗೊಳಿಸಿಲ್ಲ, ಸರಕಾರ ಮರು ಪರಿಶೀಲನ ಅರ್ಜಿ ಸಲ್ಲಿಸಿದ್ದಾಗಿ ಈ ರೀತಿ ಗೊಂದಲ ಇದೆ ಎಂಬ ವಿಷಯವನ್ನು ಏಕೆ ನ್ಯಾಯಪೀಠದ ಗಮನಕ್ಕೆ ತರಲಿಲ್ಲ. ಆದ್ದರಿಂದ ಆಯೋಗದ ಈ ನಡೆ ಕ್ರಮ ಸಮರ್ಥನೀಯವಲ್ಲ ಎಂದು ನ್ಯಾಯಪೀಠ ಹೇಳಿದೆ.

ಹೈಕೋರ್ಟ್‌ ನೀಡಿದ್ದ ತೀರ್ಪಿನ ಎರಡು ಹಾಗೂ ಮೂರನೇ ಅಂಶಗಳ ಜಾರಿಯಲ್ಲಿ ತೊಡಕಾಗುತ್ತಿದೆ. ಮೂರನೇ ಅಂಶ ಜಾರಿಗೊಳಿಸಿದರೆ ಎರಡನೇ ಅಂಶದ ಪ್ರಕಾರ ಪರಿಷ್ಕರಿಸುವ ಆಯ್ಕೆ ಪಟ್ಟಿ ಮತ್ತೆ ಪರಿಷ್ಕರಣೆ ಮಾಡಬೇಕಾಗುತ್ತದೆ. ಎರಡನೇ ಅಂಶ ಜಾರಿಗೊಳಿಸಿದರೆ ಮೂರನೇ ಅಂಶ ಜಾರಿಗೊಳಿಸಲಾಗದು.ಆದ್ದರಿಂದ ನ್ಯಾಯಾಲಯವೇ ಸ್ಪಷ್ಟನೆ ನೀಡಬೇಕು ಎಂದು ಕೆಪಿಎಸ್‌ಸಿ ಮನವಿ ಮಾಡಿತ್ತು.

ಟಾಪ್ ನ್ಯೂಸ್

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.