![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 28, 2021, 10:29 PM IST
ನವದೆಹಲಿ: ದೇಶದ ಅತಿ ದೊಡ್ಡ ಖಾಸಗಿ ಬ್ಯಾಂಕ್ ಆದ ಎಚ್‌ಡಿಎಫ್ಸಿ ಸಂಸ್ಥೆಗೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) 10 ಕೋಟಿ ರೂ.ಗಳ ದಂಡ ವಿಧಿಸಿದೆ.
1949ರ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಯನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಈ ದಂಡವನ್ನು ವಿಧಿಸಲಾಗಿದೆ. ಬ್ಯಾಂಕಿನ ಥರ್ಡ್ ಪಾರ್ಟಿ ನಾನ್-ಫಿನಾನ್ಶಿಯಲ್ ಉತ್ಪನ್ನಗಳ ಮಾರ್ಕೆಟಿಂಗ್ ವಿಭಾಗದಲ್ಲಿ ಕೆಲವಾರು ಲೋಪಗಳಾಗಿರುವ ಬಗ್ಗೆ ದೂರುಗಳು ಬಂದಿದ್ದವು.
ಬ್ಯಾಂಕಿನ ಆಟೊಮೊಬೈಲ್ ಸಾಲ ನೀಡುವಿಕೆಯಲ್ಲಿ ಕೆಲವಾರು ನಿಯಮಗಳನ್ನು ಉಲ್ಲಂಘನೆ ಮಾಡಿರುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಈ ಕಾರಣದಿಂದಾಗಿ ದಂಡ ವಿಧಿಸಲಾಗಿದೆ. ಆದರೆ, ತನ್ನ ಈ ಕ್ರಮದಿಂದ ಬ್ಯಾಂಕಿನ ಗ್ರಾಹಕರ ಮೇಲೆ ಹಾಗೂ ಗ್ರಾಹಕರು-ಎಚ್‌ಡಿಎಫ್ಸಿ ನಡುವಿನ ಒಪ್ಪಂದಗಳ ಮೇಲೆ ಯಾವುದೇ ದುಷ್ಪರಿಣಾಮ ಇರುವುದಿಲ್ಲ ಎಂದು ಆರ್‌ಬಿಐ ಸ್ಪಷ್ಟಪಡಿಸಿದೆ.
ಇದನ್ನೂ ಓದಿ :ಕೋವಿಡ್ : ರಾಜ್ಯದಲ್ಲಿಂದು 52253 ಜನರು ಗುಣಮುಖ; 22823 ಪಾಸಿಟಿವ್ ಪ್ರಕರಣ
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.