ರಷ್ಯಾದ 12 ಮಂದಿ ಅಮೆರಿಕದಿಂದ ಗಡಿಪಾರು
Team Udayavani, Mar 2, 2022, 8:15 AM IST
ವಿಶ್ವಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 12 ಮಂದಿಯನ್ನು ಅಮೆರಿಕ ಗಡಿಪಾರು ಮಾಡಿದೆ.
ಈ ವ್ಯಕ್ತಿಗಳು ಗುಪ್ತಚರ ಚಟುವಟಿಕೆ ನಡೆಸುತ್ತಿದ್ದರೆನ್ನುವುದು ಅಮೆರಿಕದ ಆರೋಪ.ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಿರುವುದು ನ್ಯೂಯಾರ್ಕ್‌ನಲ್ಲಿ.
“ವಿಶ್ವಸಂಸ್ಥೆಯ ಚಟುವಟಿಕೆ ಮಾಡುವುದರ ಬದಲು ರಷ್ಯಾ ತಂಡ ಗುಪ್ತಚರ ಕೆಲಸದಲ್ಲಿ ನಿರತವಾಗಿತ್ತು. ಇದು ಅಮೆರಿಕದ ರಾಷ್ಟ್ರೀಯ ಭದ್ರತೆಗೇ ಸವಾಲು.
ಹೀಗೊಂದು ಕ್ರಮ ತೆಗೆದುಕೊಳ್ಳಲು ಹಲವು ತಿಂಗಳುಗಳಿಂದಲೇ ಸಿದ್ಧತೆ ನಡೆಸಲಾಗಿತ್ತು’ ಎಂದು ಅಮೆರಿಕ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump ಗೆದ್ದ ಬೆನ್ನಲ್ಲೇ ಎಲಾನ್ ಮಸ್ಕ್ ಆಸ್ತಿ 24 ಲಕ್ಷ ಕೋಟಿಗೇರಿಕೆ!
Canada; ಖಲಿಸ್ಥಾನಿಗಳ ಇರುವಿಕೆ ಒಪ್ಪಿಕೊಂಡ ಪ್ರಧಾನಿ ಜಸ್ಟಿನ್ ಟ್ರಾಡೋ
Donald Trump ಗೆದ್ದಿದ್ದಕ್ಕೆ ಮದ್ವೆ ಆಗಲ್ಲ, ಮಕ್ಕಳ ಹೆರಲ್ಲ:ಸ್ತ್ರೀಯರ ಪ್ರತಿಜ್ಞೆ
City Lockdown; ಮುಲ್ತಾನ್ ದಾಖಲೆಯ ಮಾಲಿನ್ಯ: ನಗರ ಲಾಕ್‌ಡೌನ್!
Pakistan: ರೈಲು ನಿಲ್ದಾಣದಲ್ಲಿ ಭೀಕರ ಸ್ಫೋಟ… 20 ಮಂದಿ ಮೃ*ತ್ಯು, 30 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ
Belagavi: ಮರಾಠ ರೆಜಿಮೆಂಟ್‌ನಲ್ಲಿ ನೇಮಕಾತಿ ರಾಲಿ; ಯುವಕರಿಂದ ನೂಕುನುಗ್ಗಲು, ತಳ್ಳಾಟ
BMTC Bus: ಎಲ್ಲ ಬಿಎಂಟಿಸಿ ಬಸ್ಸಲ್ಲೂ ಸಿಗ್ತಿಲ್ಲ ಯುಪಿಐ ಟಿಕೆಟ್
Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.