Mango Tree: ಒಂದೇ ಮಾವಿನ ಮರದಲ್ಲಿ 14 ಬಗೆಯ ಮಾವಿನ ಹಣ್ಣುಗಳು…ಧಾರಿ ಗ್ರಾಮದ ರೈತನ ಸಾಧನೆ…

ಕೃಷಿ ಪ್ರಯಾಣ ನನಗೆ ತುಂಬಾ ಸುಲಭವಾಗಿರಲಿಲ್ಲ.

Team Udayavani, May 11, 2023, 11:07 AM IST

Mango Tree: ಒಂದೇ ಮಾವಿನ ಮರದಲ್ಲಿ 14 ಬಗೆಯ ಮಾವಿನ ಹಣ್ಣುಗಳು…ಧಾರಿ ಗ್ರಾಮದ ರೈತನ ಸಾಧನೆ…

ಅಹಮದಾಬಾದ್:‌ ಕೃಷಿಕರು ಸದಾ ಪ್ರಯೋಗಶೀಲರಾಗಿರುತ್ತಾರೆ ಎಂಬುದಕ್ಕೆ ಹಲವಾರು ಉದಾಹರಣೆಗಳಿವೆ. ಅದಕ್ಕೊಂದು ಸೇರ್ಪಡೆ ಎಂಬಂತೆ ಗುಜರಾತ್‌ ನ ಧಾರಿ ಎಂಬ ಪುಟ್ಟ ಗ್ರಾಮದ ರೈತರೊಬ್ಬರು ಒಂದೇ ಮರದಲ್ಲಿ 14 ವಿಧದ ಮಾವಿನ ಹಣ್ಣುಗಳನ್ನು ಬೆಳೆಸುವ ಮೂಲಕ ಗಮನಸೆಳೆದಿದ್ದಾರೆ.

ಇದನ್ನೂ ಓದಿ:ಪ್ರಜಾಪ್ರಭುತ್ವದ ಹಬ್ಬದಲ್ಲಿ ಆರೋಪ- ಆಮಿಷಗಳದ್ದೇ ಆಟ: ಹೇಗಿತ್ತು ಈ ಬಾರಿಯ ಚುನಾವಣೆ?

ಈ ಮರದಲ್ಲಿ ಹೋಳಿ ಹಬ್ಬದಿಂದ ದೀಪಾವಳಿವರೆಗೆ ಅಂದರೆ ಸುಮಾರು ಆರು ತಿಂಗಳ ಕಾಲ ಮಾವಿನ ಹಣ್ಣು ಫಸಲು ನೀಡುತ್ತದೆ ಎಂದು ವರದಿ ತಿಳಿಸಿದೆ. ಧಾರಿಯ ದಿಟ್ಲ ಗ್ರಾಮದ ಉಕಾಭಾಯಿ ಭಟ್ಟಿ ಎಂಬ ರೈತ ಒಂದೇ ಮರದಲ್ಲಿ ಹಲವು ಬಗೆಯ ಮಾವಿನ ಹಣ್ಣುಗಳನ್ನು ಬೆಳೆಸಿರುವ ಹಿಂದಿನ ರಹಸ್ಯದ ಬಗ್ಗೆ ನ್ಯೂಸ್‌ 18 ಜೊತೆ ಮಾತನಾಡಿದ್ದಾರೆ.

ಕಸಿ ಮಾಡುವ ವಿಧಾನವನ್ನು ಬಳಸಿಕೊಂಡು ಒಂದೇ ಮರದಲ್ಲಿ 14 ಬಗೆಯ ಮಾವಿನಹಣ್ಣುಗಳನ್ನು ಬೆಳೆಸಿರುವುದಾಗಿ ತಮ್ಮ ಅನುಭವ ಹಂಚಿಕೊಂಡಿರುವ ಭಟ್ಟಿ ಅವರು, ಸಾಮಾನ್ಯ ಮಾವು ಪ್ರಿಯರಿಗೂ ಕೂಡಾ ಇದೊಂದು ಮ್ಯಾಜಿಕ್‌ ಅಂತ ಅನ್ನಿಸಬಹುದು. ಆದರೂ ಕೂಡಾ ತಮ್ಮ ತೋಟದಲ್ಲಿ ಇನ್ನೂ ಹೆಚ್ಚಿನ ವಿಧದ ಮಾವುಗಳನ್ನು ಬೆಳೆಸುವ ಇಂಗಿತವನ್ನು ವ್ಯಕ್ತಪಡಿಸಿರುವುದಾಗಿ ವರದಿ ವಿವರಿಸಿದೆ.

ಕೃಷಿ ಪ್ರಯಾಣ ನನಗೆ ತುಂಬಾ ಸುಲಭವಾಗಿರಲಿಲ್ಲ. ಪುಸ್ತಕಗಳನ್ನು ಓದುತ್ತಿರುವ ಸಂದರ್ಭದಲ್ಲಿ ನನಗೆ ಕೆಲವು ಸ್ಥಳೀಯ ಮಾವಿನ ತಳಿಗಳ ಹೆಸರುಗಳನ್ನು ಗಮನಿಸಿದ್ದೆ, ಆದರೆ ಅವುಗಳಲ್ಲಿ ಕೆಲವು ಅಳಿವಿನಂಚಿನಲ್ಲಿದ್ದವು. ಅದಕ್ಕಾಗಿ ನಾನು ಮಹಾರಾಷ್ಟ್ರ, ರಾಜಸ್ಥಾನದ ಕೃಷಿ ಯೂನಿರ್ವಸಿಟಿ ಹಾಗೂ ಡ್ಯಾಂಗ್‌ ನ ಅರಣ್ಯ ಪ್ರದೇಶ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಆ ಪ್ರಭೇದಗಳನ್ನು ಹುಡುಕಿರುವುದಾಗಿ ಭಟ್ಟಿ ತಿಳಿಸಿದ್ದಾರೆ.

ಭಟ್ಟಿ ಅವರ ಮಾವಿನ ಮರದಲ್ಲಿ ಆಮ್ರಪಾಲಿ, ನೀಲಂ, ದಾಶೇರಿ, ಬೇಗಂ, ನಿಲೇಶನ್‌, ನೀಲ್‌ ಫಗುನ್‌, ಸುಂದರಿ, ಬನಾರಸಿ ಲ್ಯಾಂಗ್ಡೋ, ಕೇಸರ್‌, ದಾದ್ಮಿಯೋ, ಗುಲಾಬಿಯೋ, ಕನೋಜಿಯೋ, ದೂದ್‌ ಪೇಡೋ ಮತ್ತು ಖೋಡಿ ಸೇರಿದಂತೆ ಮುಂತಾದ ತಳಿಯ ಹಣ್ಣುಗಳನ್ನು ಬೆಳೆಸಿದ್ದಾರೆ.

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.