15 ದಿನ ಮೊದಲು ನೋಟಿಸ್…ಕಟ್ಟಡ ಧ್ವಂಸಕ್ಕೆ ಮಾರ್ಗಸೂಚಿ ಪ್ರಕಟಿಸಿದ ಸುಪ್ರೀಂಕೋರ್ಟ್

ಮಾನದಂಡಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸಬೇಕು

Team Udayavani, Nov 13, 2024, 1:22 PM IST

15 ದಿನ ಮೊದಲು ನೋಟಿಸ್…ಕಟ್ಟಡ ಧ್ವಂಸಕ್ಕೆ ಮಾರ್ಗಸೂಚಿ ಪ್ರಕಟಿಸಿದ ಸುಪ್ರೀಂಕೋರ್ಟ್

ನವದೆಹಲಿ: ದೇಶಾದ್ಯಂತ ಕಾನೂನು ಬಾಹಿರ ಕಟ್ಟಡಗಳು ಮತ್ತು ಅತಿಕ್ರಮಣಗಳನ್ನು ತೆರವುಗೊಳಿಸಲು ಬುಲ್ಡೋಜರ್‌ ಕಾರ್ಯಾಚರಣೆ ನಡೆಸುತ್ತಿರುವುದಕ್ಕೆ ಸುಪ್ರೀಂಕೋರ್ಟ್‌ ಬುಧವಾರ (ನ.13) ತೀವ್ರವಾಗಿ ವಿರೋಧಿಸಿದ್ದು, ಕಾನೂನು ಬಾಹಿರ ಕಟ್ಟಡ ತೆರವಿಗೆ ಮಾರ್ಗಸೂಚಿಯನ್ನು ಪ್ರಕಟಿಸಿದೆ.

ಸುಪ್ರೀಂ ಮಾರ್ಗಸೂಚಿಯಲ್ಲೆನಿದೆ?

ಯಾವುದೇ ಕಾನೂನು ಬಾಹಿರ ಕಟ್ಟಡ ಅಥವಾ ಅತಿಕ್ರಮಣ ನಿವಾಸ ತೆರವುಗೊಳಿಸುವ ಮೊದಲು 15 ದಿನ ಮುನ್ನ ನೋಟಿಸ್‌ ನೀಡಬೇಕು, ಕಟ್ಟಡ ತೆರವುಗೊಳಿಸುವ ಪ್ರಕ್ರಿಯೆಯ ವಿಡಿಯೋ ಚಿತ್ರೀಕರಣ ಮಾಡಬೇಕು ಹಾಗೂ ಸ್ಥಳದ ವಿವರ, ಕಾನೂನು ಕ್ರಮದ ಮಾಹಿತಿ, ಮತ್ತ ಇನ್ನಿತರ ಮಾನದಂಡಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸಬೇಕು ಎಂದು ಸುಪ್ರೀಂಕೋರ್ಟ್‌ ಮಾರ್ಗಸೂಚಿಯನ್ನು ಪ್ರಕಟಿಸಿದೆ.

ಆದರೆ ಸಾರ್ವಜನಿಕ ರಸ್ತೆ, ರೈಲ್ವೆ ಮಾರ್ಗ, ಪಾದಚಾರಿ ಮಾರ್ಗ, ಜಲಮಂಡಳಿಗೆ ಸಂಬಂಧಿಸಿದ ಸ್ಥಳದಲ್ಲಿ ಅನಧಿಕೃತ ಕಟ್ಟಡ ತೆರವುಗೊಳಿಸಲು ಈ ಮಾರ್ಗಸೂಚಿ ಅನ್ವಯವಾಗುವುದಿಲ್ಲ ಎಂದು ಸುಪ್ರೀಂಕೋರ್ಟ್‌ ಸ್ಪಷ್ಟಪಡಿಸಿದೆ. ವ್ಯಕ್ತಿಯನ್ನು ಆರೋಪಿ ಎಂದು ಘೋಷಿಸಿ, ಆತನ ಮನೆಯನ್ನು ಧ್ವಂಸಗೊಳಿಸುವಂತೆ ನಿರ್ಧರಿಸಿ ಕಾರ್ಯಾಂಗ ನ್ಯಾಯಾಧೀಶರಂತೆ ವರ್ತಿಸಬಾರದು ಎಂದು ಸುಪ್ರೀಂಕೋರ್ಟ್‌ ಎಚ್ಚರಿಕೆ ನೀಡಿದೆ.

*ಅನಧಿಕೃತ ಕಟ್ಟಡವನ್ನು ಮಾತ್ರ ಧ್ವಂಸಗೊಳಿಸಬೇಕು ಮತ್ತು ಕೋರ್ಟ್‌ ವಿಚಾರಣೆಯಲ್ಲಿರುವ ಕಟ್ಟಡಗಳನ್ನು ತೆರವುಗೊಳಿಸಬಾರದು.

*ಕಟ್ಟಡದ ಮಾಲೀಕರಿಗೆ ಮುನ್ನೆಚ್ಚರಿಕೆ ನೋಟಿಸ್‌ ನೀಡದೇ ಕಟ್ಟಡ ಧ್ವಂಸಗೊಳಿಸಬಾರದು. ಅಲ್ಲದೇ ಆ ನೋಟಿಸ್‌ ಅನ್ನು ಕಟ್ಟಡದ ಪ್ರಮುಖ ಭಾಗದಲ್ಲಿ ಕಾಣುವಂತೆ ಅಂಟಿಸಬೇಕು.

*ಶೋಕಾಸ್‌ ನೋಟಿಸ್‌ ಅನ್ನು 15 ದಿನ ಮೊದಲು ನೀಡಬೇಕು. ಯಾವ ಕಾರಣಕ್ಕಾಗಿ ತೆರವುಗೊಳಿಸುತ್ತಿದ್ದೇವೆ ಎಂಬ ಬಗ್ಗೆ ಸ್ಪಷ್ಟ ಕಾರಣವನ್ನು ನೀಡಬೇಕು.

*ಅನಧಿಕೃತ ಕಟ್ಟಡಗಳ ತೆರವಿಗೆ ನೋಟಿಸ್‌ ನೀಡಿರುವ ಮಾಹಿತಿಯನ್ನು ಡಿಜಿಟಲ್‌ ಪೋರ್ಟಲ್‌ ರಚಿಸಿ ಅದರಲ್ಲಿ ಅಪ್‌ ಲೋಡ್‌ ಮಾಡಲು 3 ತಿಂಗಳ ಕಾಲಾವಕಾಶ ನೀಡಿದೆ.

ಟಾಪ್ ನ್ಯೂಸ್

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

suicide

Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು

congress

Ambedkar; ಅವಮಾನ ಖಂಡಿಸಿ ಕಾಂಗ್ರೆಸ್‌ ಆಂದೋಲನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

11

Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

10

Sullia: ಬಸ್‌ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್‌, ಶೂ ಕಳವು

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.