![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Aug 13, 2019, 8:01 PM IST
ಬೆಂಗಳೂರು: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಪ್ರಕೃತಿ ವಿಕೋಪದ ಸಂತ್ರಸ್ತರ ನೆರವಿಗಾಗಿ ಆಗಸ್ಟ್ 9 ರಿಂದ ಈವರೆಗೆ 2,69,59,825 ರೂಪಾಯಿ ದೇಣಿಗೆ ಸಂಗ್ರಹವಾಗಿದೆ .
ಇದರೊಂದಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿ ಖಾತೆಯಲ್ಲಿ 101.7 ಕೋಟಿ ರೂಪಾಯಿ ಲಭ್ಯವಿದೆ.
ಇಂದು 28 ಡಿ. ಡಿ. ಗಳ ಮೂಲಕ 1.83 ಕೋಟಿ ರೂಪಾಯಿ ಸೇರಿ 2.50 ಕೋಟಿ ರೂಪಾಯಿ ಸಂಗ್ರಹವಾಗಿದೆ.
ಪ್ರವಾಹ ಪೀಡಿತರಿಗೆ ನೆರವಾಗಲು ಬಯಸುವವರು ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಈ ಕೆಳಕಂಡ ಖಾತೆಗೆ ನೇರವಾಗಿ ಆನ್ಲೈನ್ ಮೂಲಕ ವರ್ಗಾಯಿಸಬಹುದು ಅಥವಾ ಚೆಕ್ ಅಥವಾ ಡಿ. ಡಿ. ಗಳ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿ ಶಾಖೆಗೆ ಕಳುಹಿಸಬಹುದು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.